ಬ್ರೇಕಿಂಗ್ ನ್ಯೂಸ್
19-07-25 06:51 pm Udupi Correspondent ಕರಾವಳಿ
ಉಡುಪಿ, ಜುಲೈ 19 : ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಪೊಲೀಸ್ ಇಲಾಖೆಯ ಒಳಗಿನ ರಾಜಕೀಯ, ಕೆಟ್ಟ ಸ್ಪರ್ಧೆಯೇ ಕಾರಣ. ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಬಲಿಪಶು ಮಾಡಲಾಗಿದೆ ಎಂದು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಆರೋಪಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅನುಪಮಾ ಶೆಣೈ, ಹೈಕೋರ್ಟ್ಗೆ ಸಲ್ಲಿಸಿದ ಸರ್ಕಾರದ ವರದಿಯನ್ನು ಪ್ರಶ್ನಿಸಿದ್ದಾರೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಕೋರರ ಸಹಾಯ ಪಡೆದು ಮಾಡಿದ ಕೃತ್ಯ ಇದು. ದಯಾನಂದ ಅವರನ್ನ ಡಿಜಿಪಿ ಹುದ್ದೆಯಿಂದ ತಪ್ಪಿಸಲು ಹುನ್ನಾರ ಮಾಡಲಾಗಿದೆ. ವಿರಾಟ್ ಕೊಹ್ಲಿಯನ್ನು ಆರೋಪಿ ಮಾಡುವ ಮೂಲಕ ಸಿದ್ದರಾಮಯ್ಯ ಬಚಾವಾಗಲು ಸಾಧ್ಯವಿಲ್ಲ ಎಂದರು.
ಒಳಸಂಚುಗಳನ್ನು ರೂಪಿಸಿ ಡಾ.ಸಲೀಂ ಅವರನ್ನು ನೇಮಿಸಲಾಗಿದೆ. ಸೋಷಿಯಲ್ ಮೀಡಿಯಾ ವ್ಹೀವ್ಸ್ಗೂ ಗಲಾಟೆಗೂ ಏನು ಸಂಬಂಧ? ಒಂದೇ ದಿನದಲ್ಲಿ ಜನ ವಿಮಾನ ಹತ್ತಿ ಬಂದು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರಾ ಎಂದು ಪ್ರಶ್ನಿಸಿದ್ದಾರೆ.
ಐಪಿಎಲ್ 2025ರ ಟ್ರೋಫಿಯನ್ನು ಗೆದ್ದ ಮರುದಿನವೇ ಬೆಂಗಳೂರಿನಲ್ಲಿ ಆರ್ಸಿಬಿ ವಿಜಯೋತ್ಸವ ಆಯೋಜಿಸಲಾಗಿತ್ತು. ಕೊಹ್ಲಿ ಸೇರಿದಂತೆ ಆರ್ಸಿಬಿ ಆಟಗಾರರು ಬೆಂಗಳೂರಿಗೆ ಆಮಿಸಿದ್ದರು. ಅವರನ್ನು ನೋಡಲು ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಿ, 11 ಅಭಿಮಾನಿಗಳು ಬಲಿಯಾಗಿದ್ದರು.
Former Deputy Superintendent of Police (DySP) Anupama Shenoy has alleged that the tragic stampede during the RCB victory parade in Bengaluru was not merely a crowd management failure but a result of internal power struggles and political conspiracies within the police department. She further claimed that star cricketer Virat Kohli was being made a scapegoat.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm