ಬ್ರೇಕಿಂಗ್ ನ್ಯೂಸ್
20-07-25 10:35 pm Mangalore Correspondent ಕರಾವಳಿ
ಬಂಟ್ವಾಳ, ಜುಲೈ.20: ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕಳೆದ ನಾಲ್ಕು ತಿಂಗಳಿಂದ ತನಿಖಾ ಪಿ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಖೀರಪ್ಪ (55) ಎಂಬವರು ತನ್ನ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವೈಯಕ್ತಿಕ ಹಾಗೂ ಹಣಕಾಸಿನ ಸಮಸ್ಯೆಗಳಿಂದ ತನ್ನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿ ಆ ಬಳಿಕ ಬಂಟ್ವಾಳದಲ್ಲಿ ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಖೀರಪ್ಪ ಅವರು ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೂಲದವರಾಗಿದ್ದು, ಜುಲೈ 19ರಂದು ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸಿ ತೆರಳಿದ್ದರು. ಇಂದು ಸಂಜೆ ಕರ್ತವ್ಯಕ್ಕಾಗಿ ಠಾಣೆಯಿಂದ ದೂರವಾಣಿ ಕರೆ ಮಾಡಿದಾಗ ಸ್ಪಂದಿಸದ ಹಿನ್ನೆಲೆಯಲ್ಲಿ, ಠಾಣಾ ಸಿಬ್ಬಂದಿಗಳು ಮನೆಗೆ ತೆರಳಿ ಪರಿಶೀಲಿಸಿದಾಗ ಆತ್ಮಹತ್ಯೆ ಮಾಡಿರುವುದು ತಿಳಿದುಬಂದಿರುತ್ತದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಯು.ಡಿ.ಆರ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ಬಂಟ್ವಾಳ ಠಾಣೆ ಪೊಲೀಸರು ತಿಳಿಸಿದ್ದಾರೆ.
In a tragic incident, a police sub-inspector (PSI) serving at the Bantwal Rural Police Station has reportedly died by suicide at his rented residence. The deceased has been identified as 55-year-old Kheerappa, who had been serving as an investigative PSI at the station for the past four months.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm