ಬ್ರೇಕಿಂಗ್ ನ್ಯೂಸ್
25-07-25 02:25 pm Udupi Correspondent ಕರಾವಳಿ
ಉಡುಪಿ, ಜುಲೈ 25 : ಉಡುಪಿಯ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಯ ಲೆಕ್ಕ ಪರಿಶೋಧನೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಉಪ ನಿರ್ದೇಶಕಿ ರೇಣುಕಾ ಹಾಗೂ ಪ್ರಥಮ ದರ್ಜೆ ಸಹಾಯಕ ಜಯರಾಮ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಸೌಹಾರ್ದ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ ನಡೆಸಿಕೊಡಲು ತಲಾ 5 ಸಾವಿರದಂತೆ ಒಟ್ಟು ₹10 ಸಾವಿರ ಲಂಚಕ್ಕೆ ಇವರು ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ನರೇಂದ್ರ ಅವರು ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ರೇಣುಕಾ ಅವರು ಉಡುಪಿಯಲ್ಲಿರುವ ತಮ್ಮ ಕಚೇರಿಯಲ್ಲಿ ಹಣ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಮಂಜುನಾಥ್ ಶಂಕರಹಳ್ಳಿ, ಇನ್ಸ್ಪೆಕ್ಟರ್ ರಾಜೇಂದ್ರ ನಾಯಕ್ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
In a case of alleged corruption, Lokayukta police have arrested Renuka, the Deputy Director of the Audit Department of the Udupi District Co-operative Union, and First Division Assistant Jayaram for demanding a bribe to conduct an audit for a local co-operative society.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm