ಬ್ರೇಕಿಂಗ್ ನ್ಯೂಸ್
30-07-25 09:04 am Mangalore Correspondent ಕರಾವಳಿ
ಮಂಗಳೂರು, ಜುಲೈ 30 : ಶಿರೂರು ಭೂಕುಸಿತ ದುರಂತದ ಬಗ್ಗೆ ಕೇರಳದ ಶಾಸಕರೊಬ್ಬರು ಮಲೆಯಾಳಂನಲ್ಲಿ ಸಿನಿಮಾ ನಿರ್ಮಾಣಕ್ಕೆ ಸಿದ್ಧತೆ ನಡೆಸಿದ್ದಾರೆ. ಮಂಜೇಶ್ವರ ಕ್ಷೇತ್ರದ ಶಾಸಕ ಅಶ್ರಫ್ ಅವರು ಸಿನಿಮಾ ಕಥೆ ಬರೆಯುತ್ತಿದ್ದಾರೆ ಎನ್ನಲಾಗಿದೆ.
ಕಳೆದ ವರ್ಷ ಜುಲೈನಲ್ಲಿ ಅಂಕೋಲದ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತವಾಗಿ 11 ಜನ ಮೃತಪಟ್ಟಿದ್ದರು. ಈವರೆಗೂ ಜಗನ್ನಾಥ, ಲೋಕೇಶ್ ಎಂಬವರ ಶವಗಳು ದೊರೆತಿಲ್ಲ. ಕೇರಳದ ಚಾಲಕ ಅರ್ಜುನ್ ಮೃತದೇಹ ಹುಡುಕಲು ಮೂರು ತಿಂಗಳ ಕಾಲ ಅವಿರತ ಕಾರ್ಯಾಚರಣೆ ನಡೆಸಲಾಗಿತ್ತು. ಕೊನೆಗೆ ಆತನ ಅರೆಬರೆ ಶವದ ಗುರುತನ್ನು ಮಾತ್ರ ಹೊರತೆಗೆಯಲಾಗಿತ್ತು.
ಅರ್ಜುನ್ ಬದುಕಿ ಬರಲೆಂದು ಕೇರಳದ ಜನತೆ ಪ್ರಾರ್ಥನೆ ಮಾಡಿದ್ದರು. ಇದೀಗ ಶಿರೂರು ಘಟನೆ ನಡೆದು ಒಂದು ವರ್ಷವಾದ ಬೆನ್ನಲ್ಲೇ ಈ ದುರಂತ ಘಟನೆ ಕೇರಳದ ಮಲೆಯಾಳಂ ಭಾಷೆಯಲ್ಲಿ ಸಿನಿಮಾ ರೂಪದಲ್ಲಿ ಬರಲು ಸಿದ್ಧವಾಗಿದೆ.
A tragic landslide incident that occurred last year in Shirur, Ankola, has now become the subject of an upcoming Malayalam film. Kerala’s Manjeshwar MLA, A.K.M. Ashraf, is reportedly working on the script based on the heartbreaking event.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am