ಬ್ರೇಕಿಂಗ್ ನ್ಯೂಸ್
31-07-25 12:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಪ್ರಕರಣ ಸಂಬಂಧಿಸಿ ಎಸ್ಐಟಿ ತಂಡಕ್ಕೆ ಮತ್ತೆ 9 ಮಂದಿ ಪೊಲೀಸರನ್ನು ನೇಮಕಗೊಳಿಸಿ ಆದೇಶ ಮಾಡಲಾಗಿದೆ. ಮೊದಲಿಗೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ನೇಮಕ ಮಾಡಿದ ಬಳಿಕ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಸೇರಿ 20 ಮಂದಿ ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು.
ಇದೀಗ ಅಪರಾಧ ಪತ್ತೆ ವಿಚಾರದಲ್ಲಿ ಅನುಭವ ಹೊಂದಿರುವ ಬೇರೆ ಬೇರೆ ಠಾಣೆಗಳ ಪೊಲೀಸರನ್ನು ತಂಡಕ್ಕೆ ಸೇರಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್ಐ ಲಾರೆನ್ಸ್, ಸೆನ್ ಪೊಲೀಸ್ ಠಾಣೆಯ ಹೆಚ್.ಸಿ ಪುನೀತ್, ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೆಚ್.ಸಿ ಮನೋಹರ, ವಿಟ್ಲ ಪೊಲೀಸ್ ಠಾಣೆಯ ಪಿ.ಸಿ ಮನೋಜ್, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪಿ.ಸಿ ಸಂದೀಪ, ಉಡುಪಿ ಸಿ.ಎಸ್.ಪಿ ಪೊಲೀಸ್ ಠಾಣೆಯ ಪಿ.ಸಿ ಲೋಕೇಶ್, ಹೊನ್ನಾವರ ಪೊಲೀಸ್ ಠಾಣೆಯ ಹೆಚ್.ಸಿ ಸತೀಶ್ ನಾಯ್ಕ, ಮಂಗಳೂರು ಎಫ್.ಎಮ್.ಎಸ್ ದಳದ ಹೆಚ್.ಸಿ ಜಯರಾಮೇಗೌಡ ಮತ್ತು ಹೆಚ್.ಸಿ ಬಾಲಕೃಷ್ಣ ಗೌಡ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದ ವರೆಗೆ ಎಸ್.ಐ.ಟಿ ಸಂಸ್ಥೆಗೆ ವರದಿ ಮಾಡಿಕೊಳ್ಳಲು ಡಿಜಿಪಿ ಡಾ.ಎಂ.ಎ ಸಲೀಂ ಅದೇಶ ಹೊರಡಿಸಿದ್ದಾರೆ.
ಇದಲ್ಲದೆ, ಸ್ಥಳದಲ್ಲಿ ಬಂದೋಬಸ್ತಿಗೆ ಎಎನ್ಎಫ್ ಸೇರಿದಂತೆ ಸ್ಥಳೀಯ ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
In connection with the case involving the burial of multiple human remains in Dharmasthala, the Special Investigation Team (SIT) has been further strengthened with the appointment of nine additional police personnel. This follows the initial induction of four IPS officers and 20 officers including Inspectors and Sub-Inspectors.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am