ಬ್ರೇಕಿಂಗ್ ನ್ಯೂಸ್
31-07-25 11:16 pm Mangalore Correspondent ಕರಾವಳಿ
ಮಂಗಳೂರು, ಜುಲೈ 31 : ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಉಪನಿರೀಕ್ಷಕ ಖೀರಪ್ಪ ಘಟಕಾಂಬಳೆ ಅವರ ಫೋಟೊವನ್ನು ಧರ್ಮಸ್ಥಳದ ಪ್ರಕರಣದಲ್ಲಿ ಸಂಪರ್ಕ ಇದೆಯೆಂದು ಬಿಂಬಿಸಿ ಜಾಲತಾಣದಲ್ಲಿ ವಿಕೃತಿ ತೋರಿ ಅಪಪ್ರಚಾರ ನಡೆಸಿದ ಘಟನೆ ಸಂಬಂಧಿಸಿ ಮೃತರ ಮಗಳು ಶಿರಸಿ ಠಾಣೆಗೆ ದೂರು ನೀಡಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಖೀರಪ್ಪ ಘಟಕಾಂಬಳೆ ಅವರು ಇತ್ತೀಚೆಗೆ ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು. ಜುಲೈ 28ರಂದು ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣವನ್ನು ಪರಿಶೀಲಿಸುತ್ತಿದ್ದಾಗ, ನಾಲ್ಕು ಇನ್ ಸ್ಟಾ ಗ್ರಾಂ ಖಾತೆಗಳಲ್ಲಿ ತಂದೆಯ ಸಮವಸ್ತ್ರದಲ್ಲಿರುವ ಭಾವಚಿತ್ರವನ್ನು ಹಾಕಿ, ಅವರ ಆತ್ಮಹತ್ಯೆಗೆ ಹಾಗೂ ಧರ್ಮಸ್ಥಳದಲ್ಲಿ ಎಸ್.ಐ.ಟಿ ತಂಡದಿಂದ ನಡೆಯುತ್ತಿರುವ ಪ್ರಕರಣದ ತನಿಖೆಗೂ ಸಂಬಂಧ ಕಲ್ಪಿಸುವಂತಹ ಮಾನಹಾನಿಕರ ಪೋಸ್ಟ್ ಗಳನ್ನು ಪ್ರಸಾರ ಮಾಡಿರುವುದು ಕಂಡುಬಂದಿದೆ.
ತನ್ನ ತಂದೆಯ ಬಗ್ಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಿ ಶಾಂತಿ ಭಂಗ ಮಾಡುತ್ತಿರುವ ಪುತ್ರಿ ದೂರು ನೀಡಿದ್ದು ಇದರಂತೆ ಸಾರ್ವಜನಿಕರಿಗೆ ಭೀತಿಯನ್ನು ಹುಟ್ಟಿಸುವಂತಹ ಪೋಸ್ಟ್ ಗಳನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನ್ಯೂ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕಲಂ: 352, 353(1) (2) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿದೆ.
An FIR has been registered in Sirsi after defamatory and misleading social media posts falsely linked the recent suicide of Bantwal Rural Police Station PSI Keerappa Ghatakamble to the ongoing Dharmasthala investigation.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm