ಬ್ರೇಕಿಂಗ್ ನ್ಯೂಸ್
10-09-25 08:14 pm Udupi Correspondent ಕರಾವಳಿ
ಉಡುಪಿ, ಸೆ.10: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ ಖಚಿತ ಕಿರೀಟವನ್ನು ಹರಕೆಯ ರೂಪದಲ್ಲಿ ಸಮರ್ಪಿಸಿದ್ದಾರೆ.
ಕೊಲ್ಲೂರು ಮೂಕಾಂಬಿಕೆ ಭಕ್ತರಾಗಿರುವ ಇಳಯರಾಜ ಕೊಲ್ಲೂರು ದೇವಸ್ಥಾನಕ್ಕೆ ಪ್ರತಿ ವರ್ಷ ಬರುತ್ತಾರೆ. ಈ ಬಾರಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ದೇವಿಗೆ ವಜ್ರ ಕಿರೀಟ ಸಹಿತ ಆಭರಣಗಳು ಹಾಗೂ ವೀರಭದ್ರ ಸ್ವಾಮಿಗೆ ರಜತ ಕಿರೀಟ ಸಹಿತ ಖಡ್ಗ ಸಮರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಅವರ ಕುಟುಂಬ ಸದಸ್ಯರು ಹಾಜರಿದ್ದರು.

ವಜ್ರ ಖಚಿತ ಕಿರೀಟವನ್ನು ದೇವಸ್ಥಾನದ ಅರ್ಚಕರು, ಪ್ರಮುಖರು ಸೇರಿ ಓಲಗ ಮಂಟಪದಿಂದ ಪುರ ಮೆರವಣಿಗೆಯಲ್ಲಿ ಶ್ರೀದೇವಿ ಸನ್ನಿಧಿಗೆ ಬರಮಾಡಿಕೊಂಡರು. ಕಾರ್ಯಕ್ರಮದಲ್ಲಿ ಭಕ್ತರು, ಗ್ರಾಮಸ್ಥರು ಭಾರೀ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
Renowned music director Ilaiyaraaja has offered a diamond-studded crown worth ₹4 crore to Goddess Mookambika at the famed Kollur temple as a part of his vow (harake). A devoted follower of Goddess Mookambika, Ilaiyaraaja visits the Kollur temple annually. This year, along with the diamond crown for the Goddess, he also donated various ornaments and a silver crown with a sword to Veerabhadra Swamy.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm