ಬ್ರೇಕಿಂಗ್ ನ್ಯೂಸ್
11-09-25 02:45 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.11 : ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಗುರಿಯಾಗಿಸಿ ಕ್ರಿಮಿನಲ್ ಸಂಚು ರೂಪಿಸುತ್ತಿರುವ ಯೂಟ್ಯೂಬ್ ಚಾನೆಲ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಧರ್ಮಸ್ಥಳ ಗ್ರಾಮದ ಸುರೇಂದ್ರ ಪ್ರಭು ಎಂಬವರು ಬೆಳ್ತಂಗಡಿ ಎಸ್ಐಟಿ ಠಾಣೆಗೆ ಸೆ.9ರಂದು ದೂರು ನೀಡಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಹೆಚ್ಚಿನ ಯೂಟ್ಯೂಬ್ ಚಾನೆಲ್ ಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ದೇವಾಲಯದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು ನಿರಂತರವಾಗಿ ಮಾನನಷ್ಟ, ಪ್ರಚೋದನಕಾರಿ, ದಾರಿ ತಪ್ಪಿಸುವ ವಿಷಯ ಮತ್ತು ಏಕಪಕ್ಷೀಯ ನಿರೂಪಣೆ ಬಿತ್ತರಿಸುತ್ತಿವೆ. ಇದೊಂದು ಯೋಜಿತ ಪಿತೂರಿಯ ಭಾಗವಾಗಿದ್ದು ಇದನ್ನು ಕರ್ನಾಟಕ, ಆಂಧ್ರ, ತಮಿಳುನಾಡು, ಕೇರಳಕ್ಕೂ ವಿಸ್ತರಿಸಲಾಗುತ್ತಿದೆ.
ಇಂತಹ ಚಟುವಟಿಕೆಗಳಿಗೆ ಹಣಕಾಸು ಒದಗಿಸುವ ಪರಿಸರ ವ್ಯವಸ್ಥೆ ಹಾಗೂ ಇದರ ಹಿಂದೆ ಕೆಲಸ ಮಾಡುವವರನ್ನು ಪತ್ತೆಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. 17 ಕನ್ನಡ, 2 ಆಂಗ್ಲ, 2 ಮಲಯಾಳಂ, 10 ತಮಿಳು ಹಾಗೂ ಒಂದು ತೆಲುಗು ಯೂಟ್ಯೂಬ್ ಚಾನೆಲ್ ಗಳ ಹೆಸರನ್ನು ಉಲ್ಲೇಖಿಸಿ ದೂರು ನೀಡಲಾಗಿದ್ದು ಇವುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಕೆಲವರ ಜೊತೆಗೆ ಬಂದು ದೂರು ಸಲ್ಲಿಸಲಾಗಿದೆ.
A complaint has been filed with the Belthangady SIT police station against 32 YouTube channels accused of running a “criminal conspiracy” to malign Shri Kshetra Dharmasthala and its Dharmadhikari, Dr. D. Veerendra Heggade. The complaint was lodged on September 9 by Surendra Prabhu, a resident of Dharmasthala village.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am