ಬ್ರೇಕಿಂಗ್ ನ್ಯೂಸ್
15-09-25 11:27 am Mangalore Correspondent ಕರಾವಳಿ
ಉಳ್ಳಾಲ, ಸೆ.15: ಹಠಾತ್ತನೇ ಇಂಜಿನ್ ಆಫ್ ಆದ ಪರಿಣಾಮ ಮೀನುಗಾರಿಕಾ ಬೋಟ್ ಒಂದು ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಉಳ್ಳಾಲ ಸೀಗ್ರೌಂಡಲ್ಲಿ ಇಂದು ಮುಂಜಾನೆ ನಡೆದಿದೆ. ಚಾಲಕ ಸೇರಿ ಬೋಟಲ್ಲಿದ್ದ ಹದಿಮೂರು ಮಂದಿ ಮೀನುಗಾರರು ಈಜಿಕೊಂಡು ದಡ ಸೇರಿ ತಮ್ಮ ಪ್ರಾಣ ರಕ್ಷಿಸಿಕೊಂಡಿದ್ದಾರೆ.




ಅಶ್ಫಾಕ್ ಎಂಬವರ ಮಾಲಕತ್ವದ ಬುರಖ್ ಹೆಸರಿನ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದೆ. ಇಂದು ಮುಂಜಾನೆ 2.30 ಗಂಟೆಗೆ ಮಂಗಳೂರಿನ ಧಕ್ಕೆಯಿಂದ ಹದಿಮೂರು ಮಂದಿಯನ್ನ ಹೊತ್ತ ಬೋಟ್ ಮೀನುಗಾರಿಕೆಗೆ ತೆರಳಿದ್ದ ವೇಳೆ ಉಳ್ಳಾಲ ಸೀಗ್ರೌಂಡ್ ಬಳಿ ಬೋಟ್ ನ ಇಂಜಿನ್ ಹಠಾತ್ತಾಗಿ ಆಫ್ ಆಗಿದೆ. ಈ ವೇಳೆ ನಿಯಂತ್ರಣ ಕಳಕೊಂಡ ಬೋಟ್ ತೀರ ಪ್ರದೇಶದಲ್ಲಿ ಕಡಲ್ಕೊರೆತದ ತಾತ್ಕಾಲಿಕ ತಡೆಗೆಂದು ಹಾಕಲಾಗಿದ್ದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದಿದೆಯೆಂದು ಬೋಟ್ ನ ವ್ಯವಸ್ಥಾಪಕರಾದ ಖಲೀಲ್ ಅವರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ.
ಘಟನೆಯಿಂದ ಬೋಟ್ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು ಮೀನಿನ ಬಲೆ, ಇನ್ನಿತರ ಬೆಲೆಬಾಳುವ ಸೊತ್ತು ಸೇರಿ ಸುಮಾರು ಒಂದೂವರೆ ಕೋಟಿಯಷ್ಟು ನಷ್ಟ ಸಂಭವಿಸಿದೆ ಎನ್ನಲಾಗಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
A major mishap was reported off the Ullal seashore early this morning after a fishing boat capsized upon crashing into rock bunds. Fortunately, all 13 fishermen on board, including the driver, managed to swim to safety.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am