ಬ್ರೇಕಿಂಗ್ ನ್ಯೂಸ್
15-09-25 02:08 pm Mangalore Correspondent ಕರಾವಳಿ
ಉಳ್ಳಾಲ, ಸೆ.15 : ಸೌದಿ ಅರೇಬಿಯಾದಲ್ಲಿ ಬಸ್ಸುಗಳ ನಡುವೆ ನಡೆದ ಅಪಘಾತದಲ್ಲಿ ಉಳ್ಳಾಲ ಮಿಲ್ಲತ್ ನಗರದ ಯುವಕನೋರ್ವ ದಾರುಣ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಉಳ್ಳಾಲ ಮಿಲ್ಲತ್ ನಗರ ನಿವಾಸಿ ಮೊಹಮ್ಮದ್ ಎಂಬವರ ಪುತ್ರ ಅಬ್ದುಲ್ ರಾಝಿಕ್ (27) ಮೃತಪಟ್ಟ ಯುವಕ. ಸೌದಿ ಅರೇಬಿಯಾದಲ್ಲಿದ್ದ ರಾಝಿಕ್ ನಿನ್ನೆ (ಭಾನುವಾರ) ಸಂಜೆ, ರಾತ್ರಿ ಪಾಳಿ ಕೆಲಸಕ್ಕೆಂದು ತೆರಳುತ್ತಿದ್ದಾಗ ರಾಝಿಕ್ ಪ್ರಯಾಣಿಸುತ್ತಿದ್ದ ಬಸ್ ಗೆ ಮತ್ತೊಂದು ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೊಹಮ್ಮದ್ ಅವರ ಕೊನೆಯ ಪುತ್ರನಾಗಿರುವ ರಾಝಿಕ್ ಸಿವಿಲ್ ಇಂಜಿನಿಯರಿಂಗ್ ಕೋರ್ಸ್ ಮುಗಿಸಿ ವಿದೇಶಕ್ಕೆ ತೆರಳಿದ್ದರು. ಜುಬೈಲ್ ನಲ್ಲಿ ಪೋಲಿಟೆಕ್ ಕಂಪೆನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ಅವರು ಕಳೆದ ಜುಲೈ 11ರಂದು ಊರಿಗೆ ಬಂದಿದ್ದರು. ಒಂದು ತಿಂಗಳ ರಜೆ ಮುಗಿಸಿ ಆಗಸ್ಟ್ 15 ರಂದು ಎರಡನೇ ಬಾರಿ ಮತ್ತೆ ವಿದೇಶಕ್ಕೆ ತೆರಳಿದ್ದರು.
ರಾಝಿಕ್ ಅವರ ಸಹೋದರ, ಹಾಗೂ ಸಹೋದರಿ ಅನಾರೋಗ್ಯದಿಂದ ಈ ಹಿಂದೆ ಮೃತಪಟ್ಟಿದ್ದರು. ಮೃತ ರಾಝಿಕ್ ತಂದೆ ತಾಯಿ, ಮೂವರು ಸೋದರಿಯರು, ಓರ್ವ ಸೋದರನನ್ನ ಅಗಲಿದ್ದಾರೆ.
In a tragic road accident in Saudi Arabia, a youth from Millath Nagar, Ullal, lost his life when two buses collided on Sunday evening. The deceased has been identified as Abdul Razik (27), son of Mohammad from Millath Nagar. Razik, who was on his way to his night shift duty, suffered fatal injuries after the bus he was traveling in was hit by another bus. He reportedly died on the spot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am