ಬ್ರೇಕಿಂಗ್ ನ್ಯೂಸ್
20-09-25 02:31 pm Mangalore Correspondent ಕರಾವಳಿ
ಮಂಗಳೂರು, ಸೆ.20: ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಮೂಡುಬಿದಿರೆ ವ್ಯಾಪ್ತಿಯ ಒಬ್ಬ ಯುವಕ ಮತ್ತು ಇನ್ನೊಬ್ಬ ಯುವತಿ ಒಂದೇ ದಿನ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಮೂಡುಬಿದಿರೆ ಮಿಜಾರು ಬಳಿಯ ಕೊಪ್ಪದಕುಮೇರು ನಿವಾಸಿ ಶರತ್(26) ಗುರುವಾರ ಅಡುಗೆ ಕೆಲಸಕ್ಕೆಂದು ಭಟ್ಕಳಕ್ಕೆ ತೆರಳಿದ್ದರು. ಅಲ್ಲಿ ಕೆಲಸದಲ್ಲಿ ತೊಡಗಿರುವಾಗಲೇ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ಮೂಡುಬಿದಿರೆ ಬಸ್ ನಿಲ್ದಾಣದಲ್ಲಿರುವ ಟ್ರಾವೆಲ್ಸ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ 24 ವರ್ಷದ ಮಹಿಳೆ ಹೃದಯಾಘಾತದಿಂದ ಸಾವು ಕಂಡಿದ್ದಾರೆ. ಮಂಗಳೂರು ಬೊಂದೆಲ್ ನಿವಾಸಿ ರೋಹಿತ್ ಫರ್ನಾಂಡಿಸ್ ಅವರ ಪತ್ನಿ ರಿಶಾಲ್ ವೆಲಿಟಾ ಪಿಂಟೋ(24) ಮೃತರು. ಇವರು ಮಂಗಳೂರಿನಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದು ಸಾವಿಗೀಡಾಗಿದ್ದಾರೆ.
In two separate tragic incidents reported on the same day, a young man and a young woman from the Moodbidri region succumbed to heart attacks. In the first case, Sharath (26), a resident of Koppadakumera near Mijar, Moodbidri, had traveled to Bhatkal on Thursday for a cooking job. While at work, he reportedly suffered a sudden heart attack and collapsed, leading to his untimely death.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am