ಬ್ರೇಕಿಂಗ್ ನ್ಯೂಸ್
20-09-25 06:39 pm Mangalore Correspondent ಕರಾವಳಿ
ಮಂಗಳೂರು, ಸೆ.20 : ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಬದ್ಯಾರು ನಿವಾಸಿ ಮಹಮ್ಮದ್ (80) ಎಂಬವರು ಸೆ.19ರಂದು ಶುಕ್ರವಾರ ಮಧ್ಯಾಹ್ನ ಮಸೀದಿಗೆಂದು ಹೋದವರು ಮರಳಿ ಮನೆಗೆ ಬಂದಿಲ್ಲ ಎಂದು ಕೊಣಾಜೆ ಠಾಣೆಗೆ ನಾಪತ್ತೆ ದೂರು ಸಲ್ಲಿಕೆಯಾಗಿದೆ.
ಮಹಮ್ಮದ್ ಅವರು ಶುಕ್ರವಾರ ಮಧ್ಯಾಹ್ನ 12.39 ಗಂಟೆಗೆ ದೇರಳಕಟ್ಟೆ ಬದ್ರಿಯಾ ಜುಮ್ಮಾ ಮಸೀದಿಗೆ ಪ್ರಾರ್ಥನೆಗೆ ಹೋಗಿದ್ದು ಮರಳಿ ಮನೆಗೆ ಬಂದಿರುವುದಿಲ್ಲ. ಈ ಬಗ್ಗೆ ಮಸೀದಿಯಲ್ಲಿ ಮತ್ತು ಸಂಬಂಧಿಕರಲ್ಲಿ ವಿಚಾರಿಸಿದ್ದು ಹುಡುಕಾಟ ನಡೆಸಲಾಗಿದೆ. ಇದರಿಂದ ಠಾಣೆಗೆ ದೂರು ನೀಡುತ್ತಿರುವುದಾಗಿ ಮಗ ಮಹಮ್ಮದ್ ಇರ್ಷಾದ್ ದೂರಿನಲ್ಲಿ ತಿಳಿಸಿದ್ದಾರೆ.
ಕಾಣೆಯಾದ ಮಹಮ್ಮದ್ ಅವರು ತುಳು, ಕನ್ನಡ, ಮಲಯಾಳಿ, ಬ್ಯಾರಿ, ಹಿಂದಿ ಭಾಷೆ ಮಾತನಾಡುತ್ತಿದ್ದು ಕೋಲು ಮುಖ ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಪತ್ತೆಯಾದಲ್ಲಿ ಮಂಗಳೂರು ಪೊಲೀಸ್ ನಿಯಂತ್ರಣ ಕೊಠಡಿಗೆ 0824-2220800 ಅಥವಾ ಕೊಣಾಜೆ ಪೊಲೀಸ್ ಠಾಣೆಗೆ 0824-2220536,_9480802350 ಸಂಖ್ಯೆಗೆ ಮಾಹಿತಿ ನೀಡಬೇಕಾಗಿ ಕೊಣಾಜೆ ಪೊಲೀಸರು ಕೋರಿದ್ದಾರೆ.
An 80-year-old resident of Badyaru in Belma village, identified as Mohammed, has been reported missing after he failed to return home from Friday prayers. According to a complaint filed at the Konaje Police Station by his son Mohammed Irshad, the elderly man left home around 12:39 p.m. on September 19 to attend prayers at the Badriya Juma Masjid in Deralakatte.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am