ಬ್ರೇಕಿಂಗ್ ನ್ಯೂಸ್
26-09-25 05:03 pm Mangalore Correspondent ಕರಾವಳಿ
ಮಂಗಳೂರು, ಸೆ.26 : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಶ್ರೀ ಕಾಳಭೈರವ ದೇವರಿಗೆ ಕುದ್ರೋಳಿ ಕ್ಷೇತ್ರದ ಸ್ಥಾಪಕ ಅಧ್ಯಕ್ಷರಾದ ಸಾವ್ಕಾರ್ ಕೊರಗಪ್ಪರವರ ಪುತ್ರ ದಿ.ಸೋಮಸುಂದರಂ ಕುಟುಂಬಸ್ಥರು ಸುಮಾರು 9 ಲಕ್ಷ ರೂಪಾಯಿ ವೆಚ್ಚದಲ್ಲಿ 6 ಕೆ.ಜಿ. ತೂಕದ ಬೆಳ್ಳಿಯ ಪ್ರಭಾವಳಿಯನ್ನು ಕೊಡುಗೆಯಾಗಿ ನೀಡಿದ್ದು, ಶುಕ್ರವಾರ ದೇವರಿಗೆ ಸಮರ್ಪಿಸಲಾಯಿತು.
ದಿ.ಸೋಮಸುಂದರಂರವರು ಸುಮಾರು 34 ವರ್ಷ ಕ್ಷೇತ್ರದಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅವರ ಕಿರಿಯ ಪುತ್ರ ಜೈರಾಜ್ ಎಚ್.ಸೋಮಸುಂದರಂ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಜೆ.ಪೂಜಾರಿ, ಕಿಶೋರ್ ದಂಡೆಕೇರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಬಿ.ಜಿ.ಸುವರ್ಣ, ಸದಸ್ಯರಾದ ಗೌರವಿ ರಾಜಶೇಖರ್, ಲತೀಶ್ ಸುವರ್ಣ, ಭಕ್ತರು ಪಾಲ್ಗೊಂಡಿದ್ದರು.
A silver prabhavali (ornamental arch) weighing 6 kg and costing around ₹9 lakh was offered to Lord Kalabhairava at Shree Gokarnanatha Temple, Kudroli, on Friday by the family of late D. Somasundaram, son of the temple’s founder president, Saavkar Koragappa.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am