ಬ್ರೇಕಿಂಗ್ ನ್ಯೂಸ್
27-12-20 01:10 pm Mangaluru Correspondent ಕರಾವಳಿ
ಪುತ್ತೂರು, ಡಿ.27: ಗ್ರಾಮ ಪಂಚಾಯತ್ ಚುನಾವಣೆ ಪಕ್ಷ ರಹಿತ ಎಂದಿದ್ದರೂ, ರಾಜಕೀಯ ಪ್ರೇರಿತ ಆಗಿಯೇ ನಡೆಯುತ್ತಿದೆ. ಇಂದು ಮತದಾನ ನಡೆಯುತ್ತಿದ್ದ ಮತಗಟ್ಟೆ ಒಂದಕ್ಕೆ ಪುತ್ತೂರು ಸಹಾಯಕ ಕಮಿಷನರ್ ಭೇಟಿ ನೀಡಿದಾಗ, ಮತದಾರರ ಕೈಯಲ್ಲಿ ಅಭ್ಯರ್ಥಿಯ ಚಿಹ್ನೆ ಇರುವುದು ಪತ್ತೆಯಾಗಿದೆ.
ಪುತ್ತೂರು ಹಂಟ್ಯಾರು ಶಾಲಾ ಮತಗಟ್ಟೆಯ ವಠಾರದಲ್ಲಿ ಅಭ್ಯರ್ಥಿಗಳ ಚಿಹ್ನೆಯ ಪತ್ರಗಳನ್ನು ಮತದಾರರಿಗೆ ಹಂಚುತ್ತಿರುವುದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಮತಗಟ್ಟೆಗಳನ್ನು ಪರಿಶೀಲನೆ ಮಾಡಲೆಂದು ಚುನಾವಣಾಧಿಕಾರಿ ಡಾ.ಯತೀಶ್ ಉಳ್ಳಾಲ್ ತೆರಳಿದ್ದಾಗ, ಮತಗಟ್ಟೆಯಲ್ಲಿ ಮತದಾರನ ಕೈಯಲ್ಲಿರುವ ಚೀಟಿಯನ್ನು ನೋಡಿ ವಿಚಾರಿಸಿದ್ದಾರೆ. ಈ ವೇಳೆ, ಚೀಟಿಯ ಬಗ್ಗೆ ವಿಚಾರಿಸಿದಾಗ ಬೂತ್ ನಲ್ಲಿ ನೀಡುತ್ತಿರುವುದಾಗಿ ಹೇಳಿದ್ದಾರೆ. ಮತದಾರನ ಮಾಹಿತಿಯಂತೆ ತಕ್ಷಣ ಅಲ್ಲಿಗೆ ಧಾವಿಸಿದ ಯತೀಶ್ ಉಳ್ಳಾಲ್, ಬೂತ್ ನಲ್ಲಿ ಟೇಬಲ್ ಹಾಕಿ ಕೂತಿದ್ದವರನ್ನು ವಿಚಾರಿಸಿದ್ದಾರೆ. ಟೇಬಲ್ ಕೆಳಗೆ ಅಭ್ಯರ್ಥಿಗಳ ಚಿಹ್ನೆ ಇದ್ದ ಚೀಟಿನ ಕಟ್ಟನ್ನು ಪತ್ತೆ ಮಾಡಿ ಕಾನೂನು ಕ್ರಮ ಜರಗಿಸುವಂತೆ ಮತಗಟ್ಟೆಯ ಪರಿಶೀಲನಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಇದೆ ವೇಳೆ ಅಭ್ಯರ್ಥಿಯೋರ್ವ ಮತದಾರರಿಗೆ ತನ್ನ ಚಿಹ್ನೆ ಇರುವ ಚೀಟಿ ಕೊಡುತ್ತಿರುವುದನ್ನು ಸಹ ಸಹಾಯಕ ಕಮೀಷನರ್ ಪತ್ತೆ ಮಾಡಿದ್ದಾರೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm