ಬ್ರೇಕಿಂಗ್ ನ್ಯೂಸ್
27-10-25 10:03 pm Mangalore Correspondent ಕರಾವಳಿ
ಉಳ್ಳಾಲ, ಅ.27 : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಹೆಣ್ಣು ಮಗುವೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದ ಘಟನೆ ಭಾನುವಾರ ಸಂಜೆ ಕೊಣಾಜೆ, ಬೆಳ್ಮ ಸಮೀಪದ ಮಾರಿಯಮ್ಮ ಗೋಳಿ ದೈವಸ್ಥಾನದ ಬಳಿ ಸಂಭವಿಸಿದ್ದು, ಕೂಡಲೇ ಕಾರ್ಯ ಪೃವೃತ್ತರಾದ ಮಗುವಿನ ಚಿಕ್ಕಪ್ಪ ಹಾಗೂ ಸ್ಥಳೀಯ ಯುವಕ ಸೇರಿ ಬಾವಿಗಿಳಿದು ಮಗುವನ್ನು ರಕ್ಷಿಸಿದ್ದಾರೆ.
ಮಾರಿಯಮ್ಮಗೋಳಿ ದೈವಸ್ಥಾನದ ಬಳಿಯ ಕುಟುಂಬದ ಹೆಣ್ಣು ಮಗು ಸಾವಿನ ದವಡೆಗೆ ಸಿಲುಕಿ ರಕ್ಷಣೆಯಾಗಿದೆ. ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗು ಮನೆ ಆವರಣದ ಹದಿನೈದು ಅಡಿ ಆಳದ ತೆರೆದ ಬಾವಿಯೊಳಗೆ ಬಿದ್ದಿದೆ. ಮಗು ಬಾವಿಗೆ ಬಿದ್ದಿದ್ದನ್ನ ಕಂಡ ಮನೆ ಮಂದಿ ಚೀರಾಡಿದ್ದಾರೆ. ಈ ವೇಳೆ ಸಮಯ ಪ್ರಜ್ಞೆ ಮೆರೆದ ಮಗುವಿನ ಚಿಕ್ಕಪ್ಪ ಜೀವನ್ ತಡಮಾಡದೆ ಬಾವಿಗೆ ಇಳಿದು ಮಗುವನ್ನ ರಕ್ಷಿಸಿದ್ದಾರೆ.



ಬಳಿಕ ಸ್ಥಳೀಯ ಯುವಕ ವಿವೇಕ್ ಪೂಜಾರಿ ಬಾವಿಗಿಳಿದು ಮಗು ಮತ್ತು ಜೀವನ್ ಅವರನ್ನ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಸಾಹಸ ಮೆರೆದು ಮಗುವಿನ ಪ್ರಾಣ ರಕ್ಷಿಸಿದ ಯುವಕರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.
A two-year-old girl who accidentally fell into an open well while playing in the courtyard was rescued in a dramatic operation by her uncle and a local youth near Konnaje, Belma, on Sunday evening.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am