ಬ್ರೇಕಿಂಗ್ ನ್ಯೂಸ್
30-10-25 03:23 pm Mangalore Correspondent ಕರಾವಳಿ
ಪುತ್ತೂರು, ಅ.30 : ಕುಕ್ಕೆ ಸುಬ್ರಹ್ಮಣ್ಯ ಬಳಿಯ ಸಭಾಭವನದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಗಂಡಿನ ಕಡೆಯವರನ್ನು ಕರೆತರುತ್ತಿದ್ದ ಮಿನಿ ಬಸ್ ಬಿಸ್ಲೆ ಘಾಟ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅಪಘಾತದಲ್ಲಿ ನಾಲ್ವರು ತೀವ್ರ ಗಾಯಗೊಂಡಿದ್ದಾರೆ. ಇತರ 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು ವಿವಿಧ ಕಡೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವಣಗೂರು ಗ್ರಾಮದ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಬೆಳಗ್ಗೆ ಮದುವೆ ಕಾರ್ಯಕ್ರಮ ಇತ್ತು. ವಧು ಮತ್ತು ವರ ಇಬ್ಬರೂ ನಿನ್ನೆಯೇ ಹಾಲ್ಗೆ ಬಂದಿದ್ದರು. ಹುಡುಗನ ಕಡೆಯವರು ಇಂದು ಟೆಂಪೋ ವಾಹನದಲ್ಲಿ ಬರುತ್ತಿದ್ದ ವೇಳೆ ಬಿಸ್ಲೆ ಘಾಟಿಯ ತಿರುವಿನಲ್ಲಿ ವಾಹನ ಇಪ್ಪತ್ತು ಅಡಿ ಆಳಕ್ಕೆ ಪಲ್ಟಿಯಾಗಿ ಬಿದ್ದಿದೆ.





ಟೆಂಪೋದಲ್ಲಿದ್ದ ಹಲವರು ಗಾಯಗೊಂಡಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಪ್ರಥಮ ಚಿಕಿತ್ಸೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.
A mini-tempo carrying the groom’s relatives to a wedding function at a hall near Kukke Subrahmanya overturned at a curve in the Bisle Ghat after the driver reportedly lost control of the vehicle. The accident left four people seriously injured, while over ten others sustained minor injuries and have been admitted to various hospitals.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am