ಬ್ರೇಕಿಂಗ್ ನ್ಯೂಸ್
05-11-25 03:35 pm Mangalore Correspondent ಕರಾವಳಿ
ಬೆಳ್ತಂಗಡಿ, ನ.5 : ಅಕ್ರಮ ಗೋಸಾಗಾಟದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದ ಆರೋಪಿಗೆ ಸೇರಿದ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ.
ನವೆಂಬರ್ 2 ರಂದು ಧರ್ಮಸ್ಥಳ ಪೊಲೀಸರು ಪಟ್ರಮೆ ಗ್ರಾಮದ ಪಟ್ಟೂರು ರಸ್ತೆಯಲ್ಲಿ ಗೋಮಾಂಸ ಮಾಡಲು ಅಕ್ರಮವಾಗಿ ಮೂರು ದನಗಳನ್ನು ಕಾರಿನಲ್ಲಿ ಸಾಗಾಟ ಮಾಡುವಾಗ ಉಳ್ಳಾಲ ತಾಲೂಕಿನ ಮಹಮ್ಮದ್ ಖಲೀಲ್ ಯಾನೆ ತೌಸೀಫ್ (38) ಮತ್ತು ಮಹಮ್ಮದ್ ಸಿನಾನ್(25) ಸಿಕ್ಕಿ ಬಿದ್ದಿದ್ದರು.

ದನ ನೀಡಿದ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ ಝೊಹರಾ ಸೇರಿ ಮೂವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ 5-12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 2020 ಮತ್ತು ಕಲಂ 11,(1)(D) ಪ್ರಾಣಿ ಹಿಂಸೆ ಕಾಯಿದೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಬಗ್ಗೆ ತನಿಖೆ ನಡೆಸಿದಾಗ ಮೂರು ದನಗಳನ್ನು ಆರೋಪಿ, ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ತಂಚಿಬೆಟ್ಟು ನಿವಾಸಿ ಇಬ್ರಾಹಿಂ ಖಲೀಲ್ ಯಾನೆ ತೌಸೀಫ್ ನ ಮನೆಯಲ್ಲಿ ಗೋಮಾಂಸ ಮಾಡುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸರು ಉಳ್ಳಾಲದಲ್ಲಿರುವ ಇಬ್ರಾಹಿಂ ಖಲೀಲ್ ಯಾನೆ ತೌಸೀಫ್ ನ ಮನೆಯನ್ನು ನವೆಂಬರ್ 4 ರಂದು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am