ಬ್ರೇಕಿಂಗ್ ನ್ಯೂಸ್
29-12-20 01:46 pm Mangalore Correspondent ಕರಾವಳಿ
ಪುತ್ತೂರು, ಡಿ.29 : ಕಾಡಾನೆ ಓಡಿಸಿಕೊಂಡು ಬಂದ ವೇಳೆ ಭಯಗೊಂಡ ವ್ಯಕ್ತಿಯೋರ್ವರು ಕುಸಿದು ಬಿದ್ದು ಗಾಯಗೊಂಡ ಘಟನೆ ಕಡಬ ತಾಲೂಕಿನ ಪೇರಡ್ಕ ಸಮೀಪದ ಮೀನಾಡಿ ಎಂಬಲ್ಲಿ ನಡೆದಿದೆ.
ಸೋಮವಾರ ಮೀನಾಡಿ ನಿವಾಸಿ ಶೌಕತ್ತಾಲಿ ಮುಸ್ಲಿಯಾರ್ ಎಂಬವರು ತನ್ನ ಬೈಕ್ ನಲ್ಲಿ ಕಡಬ ಕಡೆಗೆ ಹೊರಟವರು ರಸ್ತೆಗೆ ತಲುಪಿದ ಕೂಡಲೇ ಕಾಡಾನೆಯನ್ನು ಕಂಡು ಬೈಕನ್ನು ನಿಲ್ಲಿಸಿದ್ದಾರೆ. ಈ ಸಂದರ್ಭ ಅವರನ್ನು ಕಾಡಾನೆ ಅಟ್ಟಿಸಿಕೊಂಡು ಬಂದಿದ್ದು ಬೈಕನ್ನು ತುಳಿದು ಹಾನಿಗೊಳಿಸಿದೆ.

ಆನೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಶೌಕತ್ತಾಲಿಯವರು ಕುಸಿದು ಬಿದ್ದು ಗಾಯಗೊಂಡಿದ್ದಾರೆ. ಸೋಮವಾರ ಸಂಜೆಯಾಗುತ್ತಿದ್ದಂತೆಯೇ ಆನೆಯ ಘರ್ಜನೆ ಕೇಳ ತೊಡಗಿದ್ದು, ಸ್ಥಳೀಯ ನಿವಾಸಿಗಳು ಭೀತಿಯಿಂದಲೇ ರಾತ್ರಿ ಕಳೆಯಬೇಕಾದ ಅನಿವಾರ್ಯತೆ ಎದುರಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
The man runs after an Elephant chased him in Puttur by which even his bike was utterly damaged.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm