ಬ್ರೇಕಿಂಗ್ ನ್ಯೂಸ್
22-11-25 10:44 pm Mangalore Correspondent ಕರಾವಳಿ
ಮಂಗಳೂರು, ನ.22 : ಮಂಗಳೂರು, ಪುತ್ತೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಭಾರೀ ಮಳೆಯಾಗಿದೆ. ಪುತ್ತೂರಿನಲ್ಲಿ 9.30ರಿಂದಲೇ ಭಾರೀ ಮಳೆಯಾಗಿದ್ದರೆ, ಹತ್ತು ಗಂಟೆ ವೇಳೆಗೆ ಮಂಗಳೂರಿನಲ್ಲಿ ಭಾರೀ ಮಳೆ ಸುರಿದಿದೆ.
ಅಂದಾಜು ಒಂದು ಗಂಟೆ ಕಾಲ ಸಿಡಿಲು ಮಿಂಚಿನ ಆರ್ಭಟದ ಜೊತೆಗೆ ಮಳೆಯಾಗಿದೆ. ಸಿಡಿಲಿನ ಆರ್ಭಟ ಜುಲೈ ತಿಂಗಳ ಮಳೆಗಾಲದ ಭರಾಟೆಯನ್ನು ಮೀರಿಸುವಂತಿತ್ತು.



ನವೆಂಬರ್ ಕೊನೆಯಲ್ಲಿ ಈ ರೀತಿ ಮಳೆ ಆಗುವ ವಾಡಿಕೆ ಇಲ್ಲ. ಈ ಬಾರಿ ಮಳೆ, ಬಿಸಿಲಿನ ಪ್ರಕೋಪ ವಿಕೋಪಕ್ಕೆ ತಿರುಗಿದಂತಿದೆ. ಹಗಲಿನಲ್ಲಿ ಅತಿಯಾದ ಬಿಸಿಲು, ರಾತ್ರಿ ಮೋಡ ಕವಿದು ಮಳೆಯಾಗುವ ಸನ್ನಿವೇಶ ಎದುರಾಗಿದೆ. ಅತಿ ಬಿಸಿಲಾದರೆ ನೀರು ಆವಿಯಾಗಿ ಮಳೆಯಾಗುತ್ತದೆ ಎನ್ನುವ ನಿಯಮವನ್ನು ಪ್ರಕೃತಿ ಹೆಚ್ಚು ಪ್ರಖರ ರೀತಿಯಲ್ಲಿ ತೋರಿಸಿಕೊಡುತ್ತಿದೆ. ಅಕಾಲಿಕ ಮಳೆ ಇದಾಗಿದ್ದು ಸಿಡಿಲಿನ ಆರ್ಭಟಕ್ಕೆ ಜನರು ತತ್ತರಿಸುವಂತಾಗಿದೆ.
Mangaluru and Puttur in Dakshina Kannada district experienced intense thunderstorms and heavy rainfall on Saturday night. While Puttur saw heavy showers from around 9:30 PM, Mangaluru was hit by downpours around 10 PM.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm