ಬ್ರೇಕಿಂಗ್ ನ್ಯೂಸ್
05-12-25 12:10 pm Mangalore Correspondent ಕರಾವಳಿ
ಉಳ್ಳಾಲ, ಡಿ.5 : ಕೊಣಾಜೆ ಠಾಣಾ ವ್ಯಾಪ್ತಿಯ ಪಾವೂರು ಇನೋಳಿ ಎಂಬಲ್ಲಿ ಹದಿನಾರರ ಹರೆಯದ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಗುರುವಾರ ನಡೆದಿದೆ.
ಮೃತ ಬಾಲಕಿಯನ್ನು ಪಾವೂರು ಇನೋಳಿ ಕಾನ ನಿವಾಸಿ ರೈನಾಝ್( 16) ಎಂದು ಗುರುತಿಸಲಾಗಿದೆ. ಈಕೆ ಎಸ್ಎಸ್ಎಲ್ ಸಿ ವಿದ್ಯಾಭ್ಯಾಸದ ಬಳಿಕ ಬ್ಯೂಟೀಷಿಯನ್ ಕೋರ್ಸ್ ಗೆ ಸೇರಿದ್ದಳು. ಆರೋಗ್ಯದಲ್ಲಿ ತೊಂದರೆಯಿದೆ ಎಂದು ಗುರುವಾರ ಕೋರ್ಸ್ ಗೂ ಹೋಗದೆ ಮನೆಯಲ್ಲಿಯೇ ಉಳಿದುಕೊಂಡಿದ್ದಳು ಎನ್ನಲಾಗಿದೆ. ಗುರುವಾರ ಅಜ್ಜಿ ಹಾಗೂ ತಾಯಿ ಮನೆಯಲ್ಲಿಲ್ಲದ ವೇಳೆಯಲ್ಲಿ ರೈನಾಝ್ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A tragic incident was reported in Pavoor Inoli under the Konaje Police Station limits, where a 16-year-old girl, identified as Rainaz of Kaan House, died by suicide at her residence on Thursday. The teenager, who had recently completed her SSLC and enrolled in a beautician course, had stayed home due to health complaints.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm