ಬ್ರೇಕಿಂಗ್ ನ್ಯೂಸ್
30-12-20 10:16 am Mangaluru Correspondant ಕರಾವಳಿ
Photo credits : Sharon - Headline Karnataka
ಮಂಗಳೂರು, ಡಿ.30: ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ 220 ಗ್ರಾಮ ಪಂಚಾಯತ್ ಗಳ ಒಟ್ಟು 3,222 ಸ್ಥಾನಗಳಿಗೆ ಚುನಾವಣೆ ನಡೆದಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 220 ಗ್ರಾಪಂಗಳಿಗೆ 7275 ಮಂದಿ ಸ್ಪರ್ಧಿಸಿದ್ದು ಅಭ್ಯರ್ಥಿಗಳ ಭವಿಷ್ಯ ಇಂದು ಹೊರಬೀಳಲಿದೆ. ಇದಲ್ಲದೆ, ಜಿಲ್ಲೆಯಲ್ಲಿ 91 ಮಂದಿ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ಮತ ಎಣಿಕೆ ನಡೆಯುವ ಕ್ಷೇತ್ರಗಳ ಅಭ್ಯರ್ಥಿಗಳು ಫಲಿತಾಂಶದ ಕುತೂಹಲದಲ್ಲಿದ್ದಾರೆ.



ತಾಲೂಕುವಾರು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 13 ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲ ಮತ ಎಣಿಕೆ ಕೇಂದ್ರಗಳ ಸುತ್ತ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ರಾಜ್ಯದಲ್ಲಿ ಒಟ್ಟು 5738 ಗ್ರಾಪಂಗಳಿಗೆ ಚುನಾವಣೆ ನಡೆದಿದ್ದು 22 ಲಕ್ಷ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಮತ ಪತ್ರಗಳನ್ನು ಬಳಸಿದ್ದು ಫಲಿತಾಂಶ ವಿಳಂಬವಾಗಿ ಹೊರಬೀಳಲಿದೆ.
Amid the Covid pandemic, the counting of votes for gram panchayat (GP) elections in Dakshina Kannada (DK), Udupi and Kundapur that went for polls in two phases, began at 8 am on Wednesday December 30.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm