ಬ್ರೇಕಿಂಗ್ ನ್ಯೂಸ್
11-08-20 07:53 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 10: ಬಿ ಎಸ್ ಎನ ಎಲ್ ನಲ್ಲಿ ಇರುವವರೆಲ್ಲ ದೇಶ ದ್ರೋಹಿಗಳು ಎಂದು ಜರಿದಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಕೆಸರೆರೆಚಾಟ ಆರಂಭವಾಗಿದೆ. ಈ ನಡುವೆ ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿ ಎಸ್ ಎನ್ ಎಲ್ ನಲ್ಲಿ ಇರುವವರು ದೇಶ ದ್ರೋಹಿಗಳು ಎಂದು ಹೇಳಿರುವ ಸಂಸದ ಅನಂತ್ ಕುಮಾರ್ ಹೆಗಡೆ ಭಾರತೀಯನಾಗಲು ಯೋಗ್ಯರಲ್ಲ ಎಂದು ಮಾಜಿ ವಿಧಾನ ಪರಿಷತ್ ಅಧ್ಯಕ್ಷ ಐವನ್ ಡಿಸೋಜಾ ಕಿಡಿಕಾರಿದ್ದಾರೆ
ಈ ಕುರಿತು ಟ್ವೀಟ್ ಮಾಡಿರುವ ಐವನ್ ಡಿಸೋಜಾ, ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಎಸ್ ಎನ್ ಎಲ್ ಸಂಸ್ಥೆಯ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ ಬಿ ಎಸ್ ಎನ್ ಎಲ್ ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ಲ ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ ಎಂದು ಟೀಕಿಸಿದ್ದಾರೆ.
ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ.BSNL ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ BSNL ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ವ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ @BJP4Karnataka
— Ivan Dsouza (@ivandsouza1965) August 11, 2020
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
08-10-26 08:03 pm
HK News Staffer
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
London Flight, Chicago Flight: ದುಬೈ ವಿಮಾನ ಅಪಹ...
06-10-26 02:46 pm
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
08-10-26 04:30 pm
HK News Staffer
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
Kural Tulu Touch, Tulu lipi: ತುಳು ಲಿಪಿಗೆ ಡಿಜಿ...
07-10-26 02:39 pm
ಸಿಲಿಂಡರ್ ಸ್ಫೋಟಕ್ಕೆ ತಾಯಿ, 3 ವರ್ಷದ ಮಗು ಬಲಿ ; ಮೂ...
07-10-26 02:21 pm
08-10-26 08:44 pm
HK News Staffer
ಹೆದ್ದಾರಿ ದಾಟುತ್ತಿದ್ದ ಕುರಿ-ಮೇಕೆಗಳ ಹಿಂಡಿಗೆ ಲಾರಿ...
08-10-26 08:07 pm
Online game, Death: ಆನ್ಲೈನ್ ಗೇಮ್ಗಾಗಿ 4 ಲಕ್ಷ...
08-10-26 04:56 pm
CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ...
08-10-26 11:08 am
ಮಂಗಳೂರು ರೈಲಿನಲ್ಲಿ ಲ್ಯಾಪ್ಟಾಪ್, ಚಿನ್ನದ ಸರ ಕಳವು...
08-10-26 10:59 am