ಬ್ರೇಕಿಂಗ್ ನ್ಯೂಸ್
30-12-20 11:07 am Udupi Correspondent ಕರಾವಳಿ
Photo credits : Google
ಉಡುಪಿ, ಡಿ.30: ರೂಪಾಂತರಿತ ಕೊರೋನ ವೈರಸ್ ಕಂಡುಬಂದ ಬ್ರಿಟನ್‌ನಿಂದ 36 ಮಂದಿ ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಇವರೆಲ್ಲರ ಆರ್‌ಟಿ- ಪಿಸಿಆರ್ ಪರೀಕ್ಷೆ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನೆಗೆಟಿವ್ ಬಂದಿರುವ ಎಲ್ಲರನ್ನೂ 14 ದಿನಗಳ ಹೋಮ್ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಈ ಅವಧಿಯಲ್ಲಿ ಅವರನ್ನು ವೈದ್ಯರು ನಿಗಾದಲ್ಲಿ ಇರಿಸಲಿದ್ದಾರೆ ಎಂದು ಜಗದೀಶ್ ನುಡಿದರು.
36 ಮಂದಿಗೆ ಒಟ್ಟು 47 ಮಂದಿ ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದೆ. ಇವರೆಲ್ಲರನ್ನು ಸಹ ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರು ಸಹ ನೆಗೆಟಿವ್ ಬಂದಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಬ್ರಿಟನ್‌ನಿಂದ ಬಂದವರಿಂದ ಸೋಂಕು ಹರಡುವ ಅಪಾಯ ಇಲ್ಲ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲೀಗ ಕೇವಲ 66 ಮಂದಿ ಸಕ್ರಿಯ ಪ್ರಕರಣಗಳಿವೆ. ಇವುಗಳಲ್ಲಿ 40 ಮಂದಿ ಹೋಮ್ ಐಸೋಲೇಷನ್‌ನಲ್ಲಿದ್ದರೆ, 26 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದರು. ಮೊದಲೆಲ್ಲ ಶೇ.20ಕ್ಕಿಂತ ಅಧಿಕವಿದ್ದ ಪಾಸಿಟಿವ್ ರೇಟ್ ಈಗ ತೀರಾ ಕಡಿಮೆಯಾಗಿದೆ. ಹಿಂದಿನಂತೆ ಈಗಲೂ ಪ್ರತಿದಿನ ಸರಾಸರಿ 1500 ಮಂದಿ ಕೋವಿಡ್ ಪರೀಕ್ಷೆಗೊಳಗಾಗುತ್ತಿದ್ದಾರೆ. ಪಾಸಿಟಿವ್ ಸಂಖ್ಯೆ 10ರೊಳಗಿದೆ ಎಂದರು.
ಉಡುಪಿ ಜಿಲ್ಲೆಯಲ್ಲಿ ಪ್ರತಿ 10 ಲಕ್ಷ ಜನಸಂಖ್ಯೆಯಲ್ಲಿ 2,16,640 ಮಂದಿ ಕೋವಿಡ್ ಪರೀಕ್ಷೆಗೊಳಗಾದರೆ, ಭಾರತದಲ್ಲಿ ಈ ಸಂಖ್ಯೆ 1,24,983 ಹಾಗೂ ಕರ್ನಾಟಕದಲ್ಲಿ 2,09,000 ಮಂದಿಯ ಪರೀಕ್ಷೆ ನಡೆದಿದೆ ಎಂದು ಅವರು ಹೇಳಿದರು.
Britain to Udupi all passengers have been tested negative said Udupi Dc Jagadeesh.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm