ಬ್ರೇಕಿಂಗ್ ನ್ಯೂಸ್
14-12-25 05:48 pm Mangalore Correspondent ಕರಾವಳಿ
ಮಂಗಳೂರು, ಡಿ.14 : ಫೇಸ್ಬುಕ್ ಜಾಲತಾಣದಲ್ಲಿ "Suresh Psy" ಎಂಬ ಹೆಸರಿನಲ್ಲಿ ಖಾತೆ ಹೊಂದಿದ ಸುರೇಶ್ ಮತ್ತು ಹಲವು ಪ್ರಕರಣಗಳ ಆರೋಪಿ ಅಮೀರ್ ಸುಹೇಲ್ ಎಂಬವರು ತಲ್ವಾರ್ ಹಿಡಿದು ಹಾಡಿಗೆ ಡ್ಯಾನ್ಸ್ ಮಾಡಿದ ವಿಡಿಯೋ ಹಂಚಿಕೊಂಡಿದ್ದು ಈ ಬಗ್ಗೆ ಕಾವೂರು ಠಾಣೆ ಪೊಲೀಸರು ಕೇಸು ದಾಖಲಿಸಿ ಇಬ್ಬರನ್ನೂ ಬಂಧಿಸಿದ್ದಾರೆ.
ಮಂಗಳೂರು ಬಂದರು ನಿವಾಸಿ ಅಮೀರ್ ಸುಹೇಲ್ (28) ಮತ್ತು ಉರುಂದಾಡಿಗುಡ್ಡೆ ನಿವಾಸಿ ಸುರೇಶ (29) ಬಂಧಿತರು.
ವಿಡಿಯೋದಲ್ಲಿ VIBES ಮತ್ತು ಬಿಳಿ ಬಣ್ಣದ ಹಾರ್ಟ್ ಗುರುತಿನ ಚಿಹ್ನೆಯೊಂದಿಗೆ ಹಾಕಿದ್ದು ಸಾಮಾಜಿಕ ಜಾಲತಾಣದ ಮೂಲಕ ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿ ವರ್ತಿಸಿದ ಬಗ್ಗೆ ಕಾವೂರು ಠಾಣೆಯಲ್ಲಿ 188/2025 ಕಲಂ. 352(2), 25(19) ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಹಾಗೂ 66 ಐ.ಟಿ ಆಕ್ಟ್ ಯಂತೆ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದಲ್ಲಿ ಒಳಗೊಂಡಿರುವ ಇಬ್ಬರು ಆರೋಪಿಗಳನ್ನು ಅವರು ರೀಲ್ಸ್ ಮಾಡಲು ಬಳಸಿದ ತಲ್ವಾರ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲು ಬಳಸಿದ ಮೊಬೈಲ್ ಫೋನ್ ಗಳ ಸಹಿತ ದಸ್ತಗಿರಿ ಮಾಡಲಾಗಿರುತ್ತದೆ.
ಆರೋಪಿತರನ್ನು ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ. ಮಾರ್ಗದರ್ಶನದಲ್ಲಿ ಕಾವೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಘವೇಂದ್ರ ಎಂ. ಬೈಂದೂರು, ಪೊಲೀಸ್ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ ಹಾಗೂ ಕಾವೂರು ಠಾಣಾ ಸಿಬ್ಬಂದಿಗಳಾದ ಸಂಭಾಜಿ ಕದಂ, ಕೆಂಚನ ಗೌಡ, ಶರಣಪ್ಪ, ರಾಘವೇಂದ್ರ, ರಿಯಾಜ್, ರವರುಗಳೊಂದಿಗೆ ಆರೋಪಿತರನ್ನು ಪತ್ತೆಮಾಡಿ ದಸ್ತಗಿರಿ ಮಾಡಲಾಗಿರುತ್ತದೆ.
Kavoor police have arrested two youths for allegedly creating and sharing a video on social media in which they were seen dancing with a sword, an act that reportedly caused fear among the public.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm