ಬ್ರೇಕಿಂಗ್ ನ್ಯೂಸ್
30-12-20 04:26 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.30: ಇಲ್ಲಿನ ಉಜಿರೆಯ ಮತ ಎಣಿಕಾ ಕೇಂದ್ರದ ಹೊರಭಾಗದಲ್ಲಿ ಎಸ್ ಡಿಪಿಐ ಕಾರ್ಯಕರ್ತರ ವಿಜಯೋತ್ಸವದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ಕೇಳಿಬಂದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆಯ ಎಸ್ ಡಿಎಂ ಕಾಲೇಜಿನ ಮತ ಎಣಿಕೆ ಕೇಂದ್ರದ ಬಳಿ ಘಟನೆ ನಡೆದಿದ್ದು ಎಸ್ ಡಿಪಿಐ ಕಾರ್ಯಕರ್ತರು ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗೆದ್ದ ಹಿನ್ನೆಲೆಯಲ್ಲಿ ಬಾವುಟ ಬೀಸುತ್ತಾ ವಿಜಯೋತ್ಸವ ಆಚರಿಸಿದ್ದಾರೆ. ಈ ವೇಳೆ, ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು ಅದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆ ಬಗ್ಗೆ ಜಿಲ್ಲೆಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ.


ಘೋಷಣೆ ವಿರುದ್ಧ ಪ್ರಕರಣ ದಾಖಲು ; ಎಸ್ಪಿ
ವಿಡಿಯೋ ವೈರಲ್ ಆದ ಬಗ್ಗೆ ದ.ಕ. ಎಸ್ಪಿ ಲಕ್ಷ್ಮೀಪ್ರಸಾದ್ ಪ್ರತಿಕ್ರಿಯಿಸಿದ್ದು ಆರಂಭದ ಮೂರು ಸೆಕೆಂಡ್ ಬಳಿಕ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು ಕಂಡುಬಂದಿರುತ್ತದೆ. ಪೊಲೀಸರು ವಿಡಿಯೋವನ್ನು ಪರಿಶೀಲಿಸುತ್ತಿದ್ದು ಘಟನೆ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ, ಈ ಕುರಿತ ಇನ್ನಷ್ಟು ವಿಡಿಯೋಗಳಿದ್ದರೆ ಪೊಲೀಸ್ ಕಂಟ್ರೋಲ್ ರೂಂ ನಂಬರಿ (9480805300)ಗೆ ಕಳುಹಿಸುವಂತೆ ಮನವಿ ಮಾಡಿದ್ದಾರೆ.
Video:
A video of raising pro-Pakistan slogan outside the gram panchayat election vote-counting centre by SDPI in Ujre, Mangalore, is going viral on social media.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm