ಬ್ರೇಕಿಂಗ್ ನ್ಯೂಸ್
30-12-20 05:00 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.30: ಎಸ್ ಡಿಪಿಐ ವಿಜಯೋತ್ಸವದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಸಂಬಂಧಿಸಿ 10 ರಿಂದ 15 ಮಂದಿ ಎಸ್ ಡಿಪಿಐ ಸಂಘಟನೆಯ ಬೆಂಬಲಿಗರ ವಿರುದ್ಧ ಕೇಸು ದಾಖಲಾಗಿದೆ. ಐಪಿಸಿ ಕಲಂ 143, 224 ಎ, 149 ಪ್ರಕಾರ ಪ್ರಕರಣ ದಾಖಲಾಗಿದ್ದು ಕಿಡಿಗೇಡಿಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಜಿರೆಯ ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಎಸ್ ಡಿಪಿಐ ಕಾರ್ಯಕರ್ತರು ವಿಜಯೋತ್ಸವದ ನೆಪದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದರು. ಹೀಗೆ ಘೋಷಣೆ ಹಾಕಿದ್ದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಇದನ್ನೂ ಓದಿ: ಉಜಿರೆ ; ಎಸ್ ಡಿಪಿಐ ಪಕ್ಷದ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ !!
The Belthangady Police have booked 15 SDPI members for Raising Pro Pakistan Slogan in Ujre outside the Gram Panchayat Election Vote countng Center in Mangalore.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm