ಬ್ರೇಕಿಂಗ್ ನ್ಯೂಸ್
30-12-20 08:09 pm Mangaluru Correspondent ಕರಾವಳಿ
ಬಂಟ್ವಾಳ, ಡಿ.30: ತಾಲೂಕಿನ ಗೋಳ್ತಮಜಲು ಗ್ರಾ.ಪಂ. ವ್ಯಾಪ್ತಿಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ನಡೆಸುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ನೆಟ್ಲದಲ್ಲಿ ನಡೆದಿದೆ.
ನೆಟ್ಲ ನಿವಾಸಿ ನರೇಶ್(೩೦) ಮೃತ ವ್ಯಕ್ತಿ. ಘಟನೆಯಲ್ಲಿ ವಿಜೇತ ಅಭ್ಯರ್ಥಿ, ಬಿಜೆಪಿ ಬೆಂಬಲಿತ ದೀಪಕ್, ಜಗನ್ನಾಥ, ಗುರುವಪ್ಪ, ಸುಚಿತ್ರಾ, ನಳಿನಿ, ಯೋಗೀಶ್ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.

ಗೋಳ್ತಮಜಲು ಗ್ರಾ.ಪಂ. ವ್ಯಾಪ್ತಿಯ ನೆಟ್ಲದಲ್ಲಿ ವಿಜಯೋತ್ಸವ ಆಚರಣೆ ನಡೆದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ಪಲ್ಟಿಯಾಗಿದ್ದು ಡೋರ್ ಓಪನ್ ಆಗಿ ನರೇಶ್ ಹೊರಕ್ಕೆ ಬಿದ್ದಿದ್ದಾನೆ. ಅಲ್ಲದೆ, ಜೀಪ್ ಆ ಭಾಗದಿಂದ ಪಲ್ಟಿಯಾಗಿದ್ದು ಆತನ ಮೇಲೆ ಬಿದ್ದಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ನರೇಶ್ ಕದ್ರಿ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದ್ದು ಚುನಾವಣೆ ಹಿನ್ನೆಲೆಯಲ್ಲಿ ಊರಿಗೆ ತೆರಳಿದ್ದ. ದೀಪಕ್ ಗೆದ್ದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸಿದ್ದಾರೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a vehicle overturned at a celebration rally in Golthamajalu area of Bantwal taluk on Wednesday, December 30. The deceased person has been identified as 30-year-old Netla resident Naresh.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm