ಬ್ರೇಕಿಂಗ್ ನ್ಯೂಸ್
30-12-20 08:16 pm Mangaluru Correspondent ಕರಾವಳಿ
ಮಂಗಳೂರು, ಡಿ.30: ಉಳ್ಳಾಲದ ನೇತ್ರಾವತಿ ಸೇತುವೆ ಬಳಿ ಅಪರಿಚಿತ ಪುರುಷ ಮೃತದೇಹ ಪತ್ತೆಯಾಗಿದೆ.
ನೇತ್ರಾವತಿ ಸೇತುವೆಯಿಂದ ಸ್ವಲ್ಪ ಮುಂದೆ ಆಡಂಕುದ್ರು ಬಳಿ ಕೆಸರಿನ ದಂಡೆಯಲ್ಲಿ ಶವ ಪತ್ತೆಯಾಗಿದ್ದು ಸುಮಾರು 55 ವರ್ಷ ಪ್ರಾಯದ ಗಂಡಸಿನ ಶವ ಎಂದು ಗುರುತಿಸಲಾಗಿದೆ. ಬರ್ಮುಡಾ ಚಡ್ಡಿ ಹಾಕಿದ್ದು ಸ್ಥಳೀಯ ವ್ಯಕ್ತಿ ಆಗಿರಬೇಕೆಂಬ ಅನುಮಾನ ಇದೆ. ಶವ ಕೊಳೆತು ಹೋಗಿದ್ದು ಮೂರು ದಿನದ ಹಿಂದೆ ಮೃತಪಟ್ಟಿರುವ ಸಾಧ್ಯತೆ ಬಗ್ಗೆ ಪೊಲೀಸರು ಅನುಮಾನಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿದ್ದೇ , ಕೊಲೆಯಾಗಿರಬಹುದೇ ಅಥವಾ ಅಕಸ್ಮಾತ್ ನೀರಿಗೆ ಬಿದ್ದು ಮೃತಪಟ್ಟಿದ್ದೇ ಅನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಾಗಿದೆ. ಶವ ಪತ್ತೆ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A decomposed body of a man was found in Netravati, Mangalore. Kankanady town police have registered a case.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm