ಬ್ರೇಕಿಂಗ್ ನ್ಯೂಸ್
18-02-26 10:46 pm Mangaluru Staffer ಕರಾವಳಿ
ಮಂಗಳೂರು, ಫೆ.18: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸತಾಗಿ ತೆರೆಯಲಾದ ಪೊಲೀಸ್ ಹೊರ ಠಾಣೆಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು.
ವಿಮಾನ ನಿಲ್ದಾಣದ ನಿರ್ಗಮನ ಟೋಲ್ ಗೇಟ್ ಪಕ್ಕದಲ್ಲೇ ಔಟ್ ಪೋಸ್ಟ್ ಸ್ಥಾಪಿಸಲಾಗಿದ್ದು 24 ಗಂಟೆಯೂ ಪೊಲೀಸರು ಭದ್ರತೆ, ಇನ್ನಿತರ ಕೆಲಸಗಳಿಗೆ ಲಭ್ಯ ಇರಲಿದ್ದಾರೆ. ಭದ್ರತೆ ಅಥವಾ ಕಾನೂನು ಸುವ್ಯವಸ್ಥೆ ಪರಿಸ್ಥಿತಿ ಸಂದರ್ಭದಲ್ಲಿ ತ್ವರಿತ ಕ್ರಮ ಕೈಗೊಳ್ಳಲು ಇದರಿಂದ ಸಾಧ್ಯವಾಗಲಿದೆ.

1,650 ಚದರ ಅಡಿ ವಿಸ್ತೀರ್ಣ ಹೊಂದಿದ್ದು ಎರಡು ಅಂತಸ್ತಿನ ಕಟ್ಟಡದಲ್ಲಿ ವ್ಯವಸ್ಥೆ ಮಾಡಲಾಗಿದೆ. ನೆಲ ಮಹಡಿಯಲ್ಲಿ ಹೋಲ್ಡಿಂಗ್ ಸೆಲ್, ಎರಡು ಕಚೇರಿ ಕೊಠಡಿಗಳು ಇರಲಿದ್ದು ತಕ್ಷಣದ ಕಾರ್ಯ ನಿರ್ವಹಣೆಗಾಗಿ ಕೆಲಸ ಮಾಡಲಿದೆ. ಮೊದಲ ಮಹಡಿಯಲ್ಲಿ ಟರ್ಮಿನಲ್ ಕಟ್ಟಡದ ಹೊರಗೆ ವಾಹನ ಸಂಚಾರ ಮತ್ತು ಸಾರ್ವಜನಿಕ ಪ್ರದೇಶಗಳ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ವ್ಯವಸ್ಥೆ ಇರುತ್ತದೆ.
ಪ್ರಯಾಣಿಕರ ದಟ್ಟಣೆ ಮತ್ತು ವಿಮಾನ ನಿಲ್ದಾಣದ ಕಾರ್ಯಾಚರಣೆ ಹೆಚ್ಚುತ್ತಿರುವುದರಿಂದ ಭದ್ರತೆ ಬಲಪಡಿಸುವುದು ಅಗತ್ಯವಾಗಿರುತ್ತದೆ. ಇದಲ್ಲದೆ, ಯಾವುದೇ ಅಪರಾಧ ಚಟುವಟಿಕೆ ನಡೆದಲ್ಲಿ ಪೊಲೀಸರು ತುರ್ತು ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ. ಹಿಂದೆ ಸ್ಥಳೀಯ ಬಜ್ಪೆ ಠಾಣೆಗೆ ದೂರು ಹೋದ ಬಳಿಕ ಪೊಲೀಸರು ಕ್ರಮ ಕೈಗೊಳ್ಳಬೇಕಿತ್ತು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am