ಬ್ರೇಕಿಂಗ್ ನ್ಯೂಸ್
01-01-21 06:41 pm Udupi Correspondent ಕರಾವಳಿ
ಉಡುಪಿ, ಜ.1: ಹೆಬ್ರಿಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರೊಬ್ಬರು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಮೃತರನ್ನು ಹೆಬ್ರಿಯ ಬಡಾಗುಡ್ಡೆ ಬಾಡಿಗೆ ಮನೆ ನಿವಾಸಿ ವೆಂಕಟೇಶ್ ಎಂದು ಗುರುತಿಸಲಾಗಿದೆ.
ಮೂಡಬಿದ್ರೆಯ ಕಾಲೇಜಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇವರು, ತನ್ನ ಪತ್ನಿ ಶಿಕ್ಷಕಿಯಾಗಿ ದುಡಿಯುತ್ತಿರುವ ಹೆಬ್ರಿ ಕಾಲೇಜಿಗೆ ಕಳೆದ ಮಾರ್ಚ್ ತಿಂಗಳಲ್ಲಿ ಸೇರಿದ್ದರು. ಆ ಸಂದರ್ಭದಲ್ಲಿ ಕೊರೊನಾ ಲಾಕ್ ಡೌನ್‌ನಿಂದಾಗಿ ಇವರು ಕೆಲಸ ಇಲ್ಲದೆ ಮನೆಯಲ್ಲೇ ಉಳಿದುಕೊಂಡಿದ್ದರು. ಇತ್ತೀಚಿನಿಂದ ಮತ್ತೆ ಕಾಲೇಜಿಗೆ ಹೋಗುತ್ತಿದ್ದರು. ಇಂದು ಬೆಳಗ್ಗೆಯೂ ಕಾಲೇಜಿಗೆ ಹೋದವರು ಬಳಿಕ ಮನೆಗೆ ಮರಳಿದ್ದರು.
ವೆಂಕಟೇಶ್ ಮೂಲತಃ ಗದಗ ಜಿಲ್ಲೆಯ ರೋಣದ ನಿವಾಸಿ. ಐದು ವರ್ಷಗಳ ಹಿಂದೆ ಶಿರಸಿ ಮೂಲದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದರು. ಈ ಮದುವೆಯಾಗಿದ್ದು ಯುವತಿ ಮನೆಯವರಿಗೆ ತಿಳಿದಿರಲಿಲ್ಲ ಎನ್ನಲಾಗಿದೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A college professor of Moodbidri ends life Suicide at Home in Hebri. The deceased has been identified as Venkatesh.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm