ಬ್ರೇಕಿಂಗ್ ನ್ಯೂಸ್
23-02-26 12:19 pm Mangalore Correspondent ಕರಾವಳಿ
ಮಂಗಳೂರು, ಫೆ.23: ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯೊಬ್ಬರನ್ನು ತುರ್ತಾಗಿ ಬೆಳ್ತಂಗಡಿಯಿಂದ ಮಂಗಳೂರಿಗೆ ಕರೆತರುತ್ತಿದ್ದಾಗ ಆಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮವಿತ್ತ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಸುದೆಮುಗೇರು ಎಂಬಲ್ಲಿನ ನಿವಾಸಿ ಲೀಲಾವತಿ ಮಗುವಿಗೆ ಜನ್ಮ ನೀಡಿದ್ದು ಆರೋಗ್ಯವಾಗಿದ್ದಾರೆ.
ಲೀಲಾವತಿ ಅವರನ್ನು ಇಂದು ಬೆಳಗ್ಗಿನ ಜಾವ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಹೆರಿಗೆಗೆಂದು ದಾಖಲಿಸಲಾಗಿತ್ತು. ಅಲ್ಲಿನ ವೈದ್ಯರು ಪರಿಶೀಲಿಸಿ ಅನಾರೋಗ್ಯ ಇರುವುದರಿಂದ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ.
ಅದರಂತೆ ಇಬ್ಬರು ನರ್ಸ್ ಗಳ ಜೊತೆಗೆ ಆಸ್ಪತ್ರೆಯ ತುರ್ತು ವಾಹನದಲ್ಲಿ ಮಂಗಳೂರಿಗೆ ಕಳುಹಿಸಲಾಗಿತ್ತು. ಆಂಬುಲೆನ್ಸ್ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪಿಸುತ್ತಿದ್ದಂತೆ ಲೀಲಾವತಿಗೆ ವಿಪರೀತ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಜೊತೆಗಿದ್ದ ನರ್ಸ್ ಗಳಾದ ಕುಮುದಾ ಹಾಗೂ ಸೌಮ್ಯಾ ಎಸ್. ಅವರು ಆಂಬುಲೆನ್ಸ್ ವಾಹನದಲ್ಲೇ ಲೀಲಾವತಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿ ಹಾಗೂ ಗಂಡು ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm