ಬ್ರೇಕಿಂಗ್ ನ್ಯೂಸ್
24-02-26 09:50 pm Mangalore Correspondent ಕರಾವಳಿ
ಉಳ್ಳಾಲ, ಫೆ.24: ಮಹಾರಾಷ್ಟ್ರದ ರತ್ನಗಿರಿಯಲ್ಲಿ ಲಾರಿಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಉಳ್ಳಾಲ ತಾಲೂಕಿನ ಬೋಳಿಯಾರ್ ಗ್ರಾಮದ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ.
ಬೋಳಿಯಾರ್ ನಿವಾಸಿ ಬಿ.ಎಚ್ ಕರೀಂ ಎಂಬವರ ಪುತ್ರ ಮಹಮ್ಮದ್ ರಿಝ್ವಾನ್ (28) ಮೃತಪಟ್ಟ ಯುವಕ. ಮೀನು ಸಾಗಾಟದ ಲಾರಿಯಲ್ಲಿ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ರಿಝ್ವಾನ್ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸಿದ್ದರು. ಮಹಾರಾಷ್ಟ್ರದ ರತ್ನಗಿರಿ ಎಂಬಲ್ಲಿ ಮಂಗಳವಾರ ಬೆಳಗ್ಗೆ ಲಾರಿಗಳ ಮಧ್ಯೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ರಿಝ್ವಾನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.



ಮೃತ ರಿಝ್ವಾನ್ ಅವರು ತಂದೆ, ತಾಯಿ, ಪತ್ನಿ, ಎರಡು ವರ್ಷದ ಮಗು ಸೇರಿದಂತೆ ಮೂವರು ಸಹೋದರ, ಮೂವರು ಸಹೋದರಿಯರನ್ನು ಅಗಲಿದ್ದಾರೆ.
ರಿಝ್ವಾನ್ ಅವರ ಮೃತದೇಹವು ಬುಧವಾರ ಬೆಳಗ್ಗೆ ಬೋಳಿಯಾರಿಗೆ ತಲುಪಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm