ಬ್ರೇಕಿಂಗ್ ನ್ಯೂಸ್
01-03-26 04:07 pm HK News Desk ಕರಾವಳಿ
ಉಡುಪಿ, ಮಾ.1: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಉಡುಪಿಯಲ್ಲಿ ಇಂದು ಬೆಳಗ್ಗೆ ಹಮ್ಮಿಕೊಂಡಿದ್ದ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಠಾಣಾ ಪಿಎಸ್ಐ ನಾಸೀರ್ ಹುಸೇನ್ (58) ಕುಸಿದು ಬಿದ್ದು ಮೃತಪಟ್ಟಿದ್ದಾರೆ.
‘ನಮ್ಮ ಪೊಲೀಸ್, ನಮ್ಮ ಹೆಮ್ಮೆ. ಎಲ್ಲರಿಗೂ ಫಿಟ್ನೆಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿ’ಗಾಗಿ 5 ಕಿ.ಮೀ ಮ್ಯಾರಥಾನ್ ಓಟವನ್ನು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಎಸ್ಐ ನಾಸೀರ್ ಹುಸೇನ್ ಸೇರಿದಂತೆ ನೂರಾರು ಪೊಲೀಸರು ಪಾಲ್ಗೊಂಡಿದ್ದರು.
ಉಡುಪಿ ನಗರ ಪಂಚಾಯತ್ ಮುಂಭಾಗದಲ್ಲಿ ಮ್ಯಾರಥಾನ್ ಓಡುತ್ತಿದ್ದ ನಾಸೀರ್ ಹುಸೇನ್ ಒಮ್ಮೆಲೆ ಕುಸಿದು ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಮಣಿಪಾಲದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಆಲ್ದೂರಿನವರಾದ ನಾಸಿರ್ ಹುಸೇನ್, ಉಡುಪಿ ಜಿಲ್ಲೆಯ ಅಮಾಸೆಬೈಲು, ಕುಂದಾಪುರ ನಗರ, ಕುಂದಾಪುರ ಸಂಚಾರ ಠಾಣೆ, ಶಂಕರನಾರಾಯಣ, ಕಾರ್ಕಳ ಗ್ರಾಮಾಂತರ ಠಾಣೆ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಕಂಡ್ಲೂರಿನಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸಿದ್ದರು. 58 ವರ್ಷದ ನಾಸಿರ್ ಹುಸೇನ್ 2010ರಲ್ಲಿ ಪಿಎಸ್ಐ ಆಗಿ ಇಲಾಖೆ ಸೇರಿದ್ದು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm