ಬ್ರೇಕಿಂಗ್ ನ್ಯೂಸ್
02-01-21 12:15 pm Udupi Correspondent ಕರಾವಳಿ
ಉಡುಪಿ, ಜ.2: ಸ್ಕೂಟರಿಗೆ ಮೀನು ಸಾಗಾಟ ಮಾಡುವ ಇನ್ಸುಲೇಟರ್ ವಾಹನ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಇಂದು ನಸುಕಿನ ಜಾವ 4:30ರ ಸುಮಾರಿಗೆ ಮಲ್ಪೆ ತೊಟ್ಟಂ ಸಮೀಪ ನಡೆದಿದೆ.
ಮೃತರನ್ನು ಇಸಾಕ್ ಹೂಡೆ ಎಂದು ಗುರುತಿಸಲಾಗಿದೆ. ಹೂಡೆಯಿಂದ ಮಲ್ಪೆ ಕಡೆಗೆ ಹೋಗುತ್ತಿದ್ದ ಸ್ಕೂಟರಿಗೆ ಇನ್ಸುಲೇಟರ್ ವಾಹನ ಎದುರಿನಿಂದ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಕೊನೆಯುಸಿರೆಳೆದರು ಎನ್ನಲಾಗಿದೆ.
ಸ್ಥಳಕ್ಕೆ ಮಲ್ಪೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
A man lost his life after the scooter he was riding was hit by a Fish truck on Saturday January 2.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm