ಬ್ರೇಕಿಂಗ್ ನ್ಯೂಸ್
10-03-26 05:00 pm HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 10: ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಬಸ್ ನಲ್ಲಿ ಬ್ಯಾಗ್ ಒಳಗಡೆ ಇರಿಸಿದ್ದ ಸುಮಾರು 170ರಿಂದ 180 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಪೊಲೀಸರು ಮಧ್ಯಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
2025ರ ನವೆಂಬರ್ 19ರಂದು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಚಿನ್ನವನ್ನು ಕಳವುಗೈದ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ : 132/2025, ಕಲಂ :303(2) BNS ರಂತೆ ಪ್ರಕರಣ ದಾಖಲಿಸಲಾಗಿತ್ತು. ಆರೋಪಿ ಮಧ್ಯಪ್ರದೇಶ ರಾಜ್ಯದ ಧಾರಾ ಜಿಲ್ಲೆಯ ಸಮದ್ ಖಾನ್ (37) ಎಂಬಾತನನ್ನು ದಸ್ತಗಿರಿ ಮಾಡಲಾಗಿದ್ದು, ಆರೋಪಿತನಿಂದ ಕಳ್ಳತನ ಮಾಡಿದ 174 ಗ್ರಾಂ ಗಳಷ್ಟು ಅಂದಾಜು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಲಾಗಿದೆ.
ಸದ್ರಿ ಆರೋಪಿ ಪತ್ತೆ ಕಾರ್ಯದಲ್ಲಿ ಬಂಟ್ವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ ನಿರ್ದೇಶನದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಕೆ.ವಿ. ಅವರ ನೇತೃತ್ವದಲ್ಲಿ, ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿ ಹಾಗೂ ಬಂಟ್ವಾಳ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಸಿಬ್ಬಂದಿಗಳಾದ ವಿಜಯ್ ಕುಮಾರ್, ರಾಜೇಶ್, ಇರ್ಷಾದ್, ಬಸವರಾಜ, ಸುರೇಶ್ ಕುಮಾರ್, ವಿಜಯ್ ಕುಮಾರ್, ರೇವತಿ ಹಾಗೂ ಜಿಲ್ಲಾ ಪೊಲೀಸ್ ಘಟಕದ ಗಣಕ ಯಂತ್ರ ವಿಭಾಗದ ಸಿಬ್ಬಂದಿಗಳಾದ ಸಂಪತ್ ಕುಮಾರ್ ಹಾಗೂ ದಿವಾಕರ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm