ಬ್ರೇಕಿಂಗ್ ನ್ಯೂಸ್
11-03-26 03:25 pm HK News Staffer ಕರಾವಳಿ
ಉಳ್ಳಾಲ, ಮಾ.11: ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಪಾದಚಾರಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕುತ್ತಾರು ಸಮೀಪದ ಮದನಿ ನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮುಂಡೋಳಿ ನಿವಾಸಿ ದಿನೇಶ್ ಗಟ್ಟಿ (50) ಮೃತಪಟ್ಟ ವ್ಯಕ್ತಿ.
ದಿನೇಶ್ ಗಟ್ಟಿ ಅವರು ಮಂಗಳವಾರ ರಾತ್ರಿ ಮದನಿ ನಗರ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಕೂಡ ರಸ್ತೆಗೆಯಲ್ಪಟ್ಟಿದ್ದು ತಕ್ಷಣವೇ ಆತ ಬೈಕ್ ಏರಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಗಂಭೀರ ಗಾಯಗೊಂಡಿದ್ದ ದಿನೇಶ್ ಗಟ್ಟಿ ಅವರನ್ನ ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಬುಧವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಮೃತರು ಕೃಷಿಕರಾಗಿದ್ದು, ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಘಟನೆ ಸಂಬಂಧಿಸಿ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm