ಬ್ರೇಕಿಂಗ್ ನ್ಯೂಸ್
11-03-26 07:22 pm HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 11: ವಿಟ್ಲ ಠಾಣಾ ವ್ಯಾಪ್ತಿಯ ನೇರಳಕಟ್ಟೆ ಇಂದಿರಾ ನಗರ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಡ್ರಗ್ಸ್ ಅನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಮೇರೆಗೆ ವಿಟ್ಲ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.
ಬಾಡಿಗೆ ಮನೆಯಲ್ಲಿ ಅಶ್ರಪ್ ಜಿ. ಎಂಬಾತ ವಾಸವಿದ್ದು ತನ್ನ ಮನೆಯಲ್ಲಿ ಮಾದಕ ವಸ್ತುಗಳನ್ನು ಸ್ವಾಧೀನದಲ್ಲಿಟ್ಟು ಗಿರಾಕಿಗಳಿಗೆ ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ವಿಟ್ಲ ಠಾಣೆ ಪೊಲೀಸ್ ಉಪ ನಿರೀಕ್ಷಕ ರತ್ನಕುಮಾರ್ ಎಂ. ಅವರು ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದರು. ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ ವಾಸವಿದ್ದ ಬಂಟ್ವಾಳ ನಿವಾಸಿ ಅಶ್ರಫ್ ಜಿ (38) ಎಂಬಾತನ ಮನೆಗೆ ತೆರಳಿದಾಗ, ಅಲ್ಲಿ ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್.ಎ ಎಂಬವರೊಂದಿಗೆ ಮನೆಯಲ್ಲಿದ್ದರು.
ಮನೆಯನ್ನು ಪರಿಶೀಲಿಸಿದಾಗ, ಒಟ್ಟು 17.97 ಗ್ರಾಂ ತೂಕದ 1,79,700 ರೂ. ಅಂದಾಜು ಮೌಲ್ಯದ MDMA ಮಾದಕ ವಸ್ತು, ಚೂರಿ ಹಾಗೂ ಇತರೆ ಸೊತ್ತುಗಳು ಪತ್ತೆಯಾಗಿದ್ದು, ಅವುಗಳನ್ನು ಸ್ವಾಧೀನಪಡಿಸಿ, ಈ ಬಗ್ಗೆ ಅ.ಕ್ರ: 61/2026, ಕಲಂ 8(C), 22(C) NDPS Act Act 1985 ಮತ್ತು ಕಲಂ 27 ಆರ್ಮ್ಸ್ ಆಕ್ಟ್ ರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm