ಬ್ರೇಕಿಂಗ್ ನ್ಯೂಸ್
13-03-26 11:46 am HK News Staffer ಕರಾವಳಿ
ಶಿವಮೊಗ್ಗ, ಮಾರ್ಚ್ 13: ಸ್ಕೂಟರ್ ಮತ್ತು ನೀರಿನ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರ್ಕಳ ಮೂಲದ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಗುರುವಾರ ಸಂಜೆ ಸಂಭವಿಸಿದೆ.
ಮೆಡಿಕಲ್ ಕಲಿಯುತ್ತಿದ್ದ ಉಡುಪಿ ಜಿಲ್ಲೆಯ ಕಾರ್ಕಳ ಮೂಲದ ವಿದ್ಯಾರ್ಥಿನಿ ಲಾವಣ್ಯ(25) ಮೃತರು. ಸ್ಕೂಟರ್ ನಲ್ಲಿ ಇಬ್ಬರು ವಿದ್ಯಾರ್ಥಿನಿಯರು ತೆರಳುತ್ತಿದ್ದರು. ಈ ವೇಳೆ ಹಿಂಬದಿ ಸವಾರೆಯಾಗಿದ್ದ ಲಾವಣ್ಯ ಲಾರಿಯಡಿಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸಿದರೂ ಜೀವ ಉಳಿಯಲಿಲ್ಲ. ಲಾವಣ್ಯ ಹೆತ್ತವರಿಗೆ ಒಬ್ಬಳೇ ಮಗಳಾಗಿದ್ದು ಶಿವಮೊಗ್ಗದಲ್ಲಿ ಅಂತಿಮ ವರ್ಷದ ಎಂಡಿ ವ್ಯಾಸಂಗ ಮಾಡುತ್ತಿದ್ದರು.
ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಗೆ ಟ್ಯಾಂಕರ್ ಲಾರಿಯಲ್ಲಿ ನೀರು ಪೂರೈಕೆ ಮಾಡಲಾಗುತ್ತಿತ್ತು. ಈ ವೇಳೆ, ವಿದ್ಯಾರ್ಥಿನಿಯರು ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಇದರಿಂದ ಕೆಳಕ್ಕೆ ಬಿದ್ದ ಒಬ್ಬ ವಿದ್ಯಾರ್ಥಿನಿ ಮೇಲೆ ಟ್ಯಾಂಕರ್ ಹರಿದಿದ್ದು, ಇದರಿಂದ ಗಂಭೀರ ಗಾಯಗೊಂಡ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರಿ ಮಾಡುತ್ತಿದ್ದ ಇನ್ನೋರ್ವ ವಿದ್ಯಾರ್ಥಿನಿ ಓವೇರಿಯಾ ಎಂಬಾಕೆ ಗಾಯಗೊಂಡಿದ್ದು ಅಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm