ಬ್ರೇಕಿಂಗ್ ನ್ಯೂಸ್
13-03-26 08:27 pm HK News Staffer ಕರಾವಳಿ
ಉಡುಪಿ, ಮಾರ್ಚ್ 13: ಅಬಕಾರಿ ಇಲಾಖೆಯ ಉಡುಪಿ ಜಿಲ್ಲಾ ಅಧೀಕ್ಷಕ ಶ್ರೀನಿವಾಸ್ ಟಿ.ಎಂ. ಅವರು ಅಪರಿಮಿತ ಆಸ್ತಿ ಮಾಡಿಕೊಂಡಿದ್ದಾರೆಂದು ಮಾಹಿತಿ ಆಧರಿಸಿ ಲೋಕಾಯುಕ್ತ ದಾಳಿ ನಡೆಸಿದ್ದು, ಪರಿಶೀಲನೆ ವೇಳೆ ಸಿಕ್ಕ ಸಿಕ್ಕಲ್ಲಿ ಆಸ್ತಿಗಳನ್ನು ಮಾಡಿರುವುದು ಪತ್ತೆಯಾಗಿದೆ.
ಮಾರ್ಚ್ 11ರಂದು ಆರೋಪಿತ ಸರ್ಕಾರಿ ಅಧಿಕಾರಿಯ ಮನೆ, ಕಚೇರಿ, ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಕಡೆಗಳಲ್ಲಿ ಉಡುಪಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದರು. ಪರಿಶೀಲನೆ ವೇಳೆ ಹನ್ನೊಂದು ಕಡೆ ನಿವೇಶನಗಳು, ಆರು ಕಡೆ ವಾಸದ ಮನೆಗಳು, 31 ಎಕರೆ ಕೃಷಿ ಜಮೀನು ಇರುವುದು ಪತ್ತೆಯಾಗಿದ್ದು, ಇದರ ಮೌಲ್ಯ 6 ಕೋಟಿ 90 ಲಕ್ಷ ಆಗಿರುತ್ತದೆ.

ಇದಲ್ಲದೆ, ಒಂದು ಕೋಟಿ 47 ಲಕ್ಷ ಮೌಲ್ಯದ ಚಿನ್ನಾಭರಣಗಳು, 17 ಲಕ್ಷ ಬೆಲೆಬಾಳುವ ವಾಹನಗಳು, 25.75 ಲಕ್ಷ ಬೆಲೆಬಾಳುವ ಬ್ಯಾಂಕ್ ಠೇವಣಿ, ಇನ್ನಿತರ ಚರ ಆಸ್ತಿಯ ಮೌಲ್ಯ 3.95 ಲಕ್ಷ, 72 ಲಕ್ಷ ಬೆಲೆಯ ಇನ್ನಿತರ ವಸ್ತುಗಳು, ಇದರ ಒಟ್ಟು ಮೌಲ್ಯ 2.66 ಕೋಟಿ ಆಗಿರುತ್ತದೆ. ಒಟ್ಟು ಅಕ್ರಮ ಆಸ್ತಿಯು 9.57 ಕೋಟಿ ಆಗುತ್ತದೆ ಎಂದು ಉಡುಪಿ ಲೋಕಾಯುಕ್ತರ ಪ್ರಕಟಣೆ ತಿಳಿಸಿದೆ. ಶ್ರೀನಿವಾಸ್ ಈ ಹಿಂದೆ ಮಂಗಳೂರಿನಲ್ಲಿ ಅಬಕಾರಿ ಡೀಸಿ ಆಗಿದ್ದರು. ಆ ಸಂದರ್ಭದಲ್ಲಿಯೂ ಶ್ರೀನಿವಾಸ್ ವಿರುದ್ಧ ಬಹಳಷ್ಟು ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದವು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm