ಬ್ರೇಕಿಂಗ್ ನ್ಯೂಸ್
16-03-26 02:46 pm HK News Staffer ಕರಾವಳಿ
ಉಡುಪಿ, ಮಾರ್ಚ್ 16: ಪಡುಬಿದ್ರಿಯ ಕಟಪಾಡಿ ಬಳಿ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂದುಸ್ತಾನ್ ಪೆಟ್ರೋಲಿಯಂ ಕಂಪೆನಿಗೆ ಸೇರಿದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರಸ್ತೆಗೆ ಬಿದ್ದಿದ್ದು ಟ್ರಾಫಿಕ್ ಜಾಮ್ ಆಗಿದೆ. ಟ್ಯಾಂಕರ್ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಸುರಕ್ಷತೆಗಾಗಿ ಸಂಚಾರಕ್ಕೆ ಪರ್ಯಾಯ ರಸ್ತೆ ಸೂಚಿಸಲಾಗಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಕಾಪುವಿನಿಂದ ಶಿರ್ವಾ- ಮೂಡಬೆಳ್ಳೆ ಮಣಿಪುರ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ಹೋಗುವುದು ಅಥವಾ ಪಡುಬಿದ್ರೆ ಬೆಳ್ಳಣ್- ಶಿರ್ವ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ತೆರಳುವಂತೆ ಸೂಚಿಸಲಾಗಿದೆ.

ಉಡುಪಿಯಿಂದ ಮಂಗಳೂರಿಗೆ ಹೋಗುವ ವಾಹನಗಳು ಮಣಿಪಾಲದಿಂದ ಮಣಿಪುರ- ಮೂಡಬೆಳ್ಳೆ ಮಾರ್ಗವಾಗಿ ಶಿರ್ವ ಮಾರ್ಗವಾಗಿ ಕಾಪು ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ತೆರಳುವುದು ಅಥವಾ ಮಣಿಪಾಲದಿಂದ ಶಿರ್ವ-ಬೆಳ್ಮಣ್ ಮಾರ್ಗವಾಗಿ ಪಡುಬಿದ್ರೆ ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ಸಂಚರಿಸುವುದಕ್ಕೆ ಉಡುಪಿ ಜಿಲ್ಲಾ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm