ಬ್ರೇಕಿಂಗ್ ನ್ಯೂಸ್
17-03-26 03:06 pm HK News Staffer ಕರಾವಳಿ
ಪುತ್ತೂರು, ಮಾರ್ಚ್ 17: ರಸ್ತೆ ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕಾಗಿ ಸುಳ್ಯ ನ್ಯಾಯಾಲಯದಿಂದ 15 ದಿನಗಳ ಕಾಲ ‘ಸಮುದಾಯ ಸೇವೆ’ಯ ಶಿಕ್ಷೆಗೆ ಒಳಗಾಗಿದ್ದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸುಳ್ಯ ನಿವಾಸಿ ರಕ್ಷಿತ್ ಜಿ. (29) ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಸದ್ಯ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಸುಳ್ಯದ ಜೆಎಂಎಫ್ಸಿ ನ್ಯಾಯಾಲಯವು ರಕ್ಷಿತ್ಗೆ 15 ದಿನಗಳ ಕಾಲ ಸುಳ್ಯ ಪೇಟೆಯಲ್ಲಿ ನಿಂತು ಸಾರ್ವಜನಿಕವಾಗಿ ಸಂಚಾರ ನಿಯಮಗಳ ಅರಿವು ಮೂಡಿಸುವ ಶಿಕ್ಷೆ ವಿಧಿಸಿತ್ತು. ಅದರಂತೆ ಮಾರ್ಚ್ 15 ರಂದು ರಕ್ಷಿತ್ ಸುಳ್ಯ ಪೇಟೆಯ ಜಂಕ್ಷನ್ನಲ್ಲಿ ನಿಂತು ರಸ್ತೆ ನಿಯಮದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಿರ್ವಹಿಸಿದ್ದರು.




ರಕ್ಷಿತ್ ರಸ್ತೆಯಲ್ಲಿ ಬೋರ್ಡ್ ಹಿಡಿದು ನಿಂತಿರುವ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪ್ರಮಾಣದಲ್ಲಿ ವೈರಲ್ ಆಗಿದ್ದವು. ಸಮಾಜ ಸೇವೆಯ ರೂಪದಲ್ಲಿದ್ದ ಈ ಶಿಕ್ಷೆಯ ವಿಚಾರ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದ್ದು ರಕ್ಷಿತ್ ಬೇಸರಗೊಂಡಿದ್ದರು. ಇದರಿಂದ ಮಾನಸಿಕವಾಗಿ ನೊಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣವೇ ಗಮನಿಸಿದ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am