ಬ್ರೇಕಿಂಗ್ ನ್ಯೂಸ್
02-01-21 07:26 pm Mangaluru Correspondent ಕರಾವಳಿ
ಉಡುಪಿ, ಜ.2: ಕಾಪು ಬೀಚ್ ನಲ್ಲಿ ಸಮುದ್ರ ನೀರಿನಲ್ಲಿ ಈಜಾಡಲು ಹೋಗಿ ಅಪಾಯಕ್ಕೀಡಾಗಿದ್ದ ಇಬ್ಬರು ಪ್ರವಾಸಿಗರನ್ನು ಲೈಫ್ ಗಾರ್ಡ್ ತಂಡ ರಕ್ಷಣೆ ಮಾಡಿದೆ.
ಶಿವಮೊಗ್ಗ ಜಿಲ್ಲೆಯ ರಾಹುಲ್ (22) ಮತ್ತು ಮೈಸೂರಿನ ತೇಜಸ್ (23) ರಕ್ಷಣೆಗೊಳಗಾದವರು. ಅಲೆಗಳ ಮಧ್ಯೆ ಆಟವಾಡುತ್ತಿದ್ದ ವೇಳೆ ಇಬ್ಬರು ಪ್ರವಾಸಿಗರು ನೀರಿನಲ್ಲಿ ತೇಲಿ ಹೋಗಿದ್ದರು. ಕೂಡಲೇ ಅಲ್ಲಿದ್ದ ಜೀವರಕ್ಷಕ ತಂಡದ ಪ್ರಶಾಂತ್ ಕರ್ಕೇರ ಮತ್ತು ಪ್ರಥಮ್ ಸ್ಕೂಬಾ ಡೈವಿಂಗ್ ಮಾಡುತ್ತಿದ್ದ ಜ್ಯಾಕ್ ಮತ್ತು ಪ್ರದೀಪ್ ಕುಮಾರ್ ಜೊತೆ ಸೇರಿ ಕಾರ್ಯಾಚರಣೆ ನಡೆಸಿದ್ದಾರೆ.

ಜೊತೆಯಾಗಿ ಕಾರ್ಯಾಚರಣೆ ನಡೆಸಿದ್ದರಿಂದ ಇಬ್ಬರನ್ನೂ ಸಕಾಲದಲ್ಲಿ ಅಪಾಯದಿಂದ ಪಾರು ಮಾಡಿದ್ದಾರೆ.
Two youths were rescued by lifeguards from drowning at Kapu Beach in Udupi. Rahul from Shivamogga and Tejas from Mysore were the ones rescued.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm