ಬ್ರೇಕಿಂಗ್ ನ್ಯೂಸ್
18-03-26 10:42 pm HK News Staffer ಕರಾವಳಿ
ಮಂಗಳೂರು, ಮಾ 18: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ 'ಗೀತಾ' ಏಳು ಮರಿಗಳಿಗೆ ಜನ್ಮ ನೀಡಿದ್ದು, ಇದನ್ನು ಉದ್ಯಾನವನದಲ್ಲಿ ನಡೆದ ವಿಶೇಷ ಬೆಳವಣಿಗೆಯಾಗಿ ಗುರುತಿಸಲಾಗಿದೆ.
2026ರ ಜನವರಿ ತಿಂಗಳಲ್ಲಿ ನಡೆದ ಈ ಸಂತಾನೋತ್ಪತ್ತಿಯಲ್ಲಿ ನಾಲ್ಕು ಗಂಡು ಮತ್ತು ಮೂರು ಹೆಣ್ಣು ಮರಿಗಳು ಜನಿಸಿದ್ದು, ಪಿಲಿಕುಳದಲ್ಲಿ ಭಾರತೀಯ ತೋಳಗಳ ಮೊದಲ ಯಶಸ್ವಿ ಸಂತಾನೋತ್ಪತ್ತಿ ಎಂದು ಉದ್ಯಾನವನದ ಪ್ರಕಟನೆ ತಿಳಿಸಿದೆ.
ಕಳೆದ ಮೂರು ವರ್ಷಗಳಿಂದ ಉದ್ಯಾನವನದಲ್ಲಿ ಭಾರತೀಯ ತೋಳಗಳನ್ನು ಸಾಕಲಾಗುತ್ತಿದೆ. ತಾಯಿ ತೋಳ ಗೀತಾ ಮತ್ತು ಎಲ್ಲಾ ಏಳು ಮರಿಗಳು ಆರೋಗ್ಯವಾಗಿದ್ದು, ಪಶುವೈದ್ಯರು ಹಾಗೂ ಪ್ರಾಣಿ ಪಾಲಕರು ಅವುಗಳ ಆರೈಕೆಯನ್ನು ಸಮರ್ಪಕವಾಗಿ ನೋಡಿಕೊಳ್ಳುತ್ತಿದ್ದಾರೆ.
ಇದೀಗ ಮರಿಗಳು ಚುರುಕಾಗಿ ಓಡಾಡಲು ಪ್ರಾರಂಭಿಸಿದ್ದು, ಸಂದರ್ಶಕರ ವೀಕ್ಷಣೆಗೆ ಅವುಗಳನ್ನು ಮುಕ್ತಗೊಳಿಸಲಾಗಿದೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am