ಬ್ರೇಕಿಂಗ್ ನ್ಯೂಸ್
03-01-21 12:16 pm Udupi Correspondent ಕರಾವಳಿ
Photo credits : Representative Image
ಉಡುಪಿ, ಜ.3: ಇಲ್ಲಿನ ಎಂಜಿಎಂ ಕಾಲೇಜಿನ ಮೈದಾನದಲ್ಲಿ ವ್ಯಕ್ತಿಯೊಬ್ಬರು ಮೈಮೇಲೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು 30ರ ಹರೆಯದ 80 ಬಡಗಬೆಟ್ಟು ನಿವಾಸಿ ಶ್ರೀವಾತ್ಸವ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮಾಹಿತಿ ತಿಳಿದ ಅಗ್ನಿಶಾಮಕದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಗಾಯಾಳನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ವ್ಯಕ್ತಿ ಗಂಭೀರವಾಗಿರುವ ಕಾರಣಕ್ಕೆ ಮಣಿಪಾಲ ಖಾಸಗಿ ರವಾನಿಸಲಾಗಿದೆ.
In a shocking incident on Saturday, a man from Udupi attempted to set himself on fire later he was saved.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm