ಬ್ರೇಕಿಂಗ್ ನ್ಯೂಸ್
03-01-21 02:08 pm Mangaluru Correspondent ಕರಾವಳಿ
ಪುತ್ತೂರು, ಜ.3: ಜ್ಯೂಸ್ ಸೆಂಟರ್ ಒಂದಕ್ಕೆ ಬಂದಿದ್ದ ಹಿಂದು ಹುಡುಗಿಯ ಫೋಟೊ ತೆಗೆದು ಸ್ಟೇಟಸ್ ನಲ್ಲಿ ಹಾಕ್ಕೊಂಡಿದ್ದಾನೆ ಎಂಬ ಆರೋಪದಲ್ಲಿ ಎರಡು ಗುಂಪಿನ ನಡುವೆ ತೀವ್ರ ಮಾತಿನ ಚಕಮಕಿ ನಡೆದು ಸಂಘರ್ಷಕ್ಕೆ ತಿರುಗಿದ ಘಟನೆ ಕಡಬದಲ್ಲಿ ನಡೆದಿದೆ.
ಜ್ಯೂಸ್ ಅಂಗಡಿಗೆ ಸೇರಿದ ಅನ್ಯಕೋಮಿನ ಯುವಕನೊಬ್ಬ ಅಪ್ರಾಪ್ತ ಬಾಲಕಿಯ ಫೋಟೊ ತೆಗೆದಿದ್ದಾನೆ ಎಂಬ ಆರೋಪದಲ್ಲಿ ಭಾರೀ ಸಂಖ್ಯೆಯಲ್ಲಿ ಹಿಂದು ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದರು. ಅಂಗಡಿಯ ಸಿಬ್ಬಂದಿ ಮತ್ತು ಸೇರಿದ್ದ ಜನರ ಮಧ್ಯೆ ಮಾತಿನ ಚಕಮಕಿ ನಡೆದಿದೆ.



ಕೂಡಲೇ ಕಡಬ ಪೊಲೀಸರು ಸ್ಥಳಕ್ಕಾಗಮಿಸಿದ್ದು ಗುಂಪನ್ನು ಚದುರಿಸಿದ್ದಾರೆ. ಘಟನೆಗೆ ಸಂಬಂಧಿಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ.
ನಿನ್ನೆ ಸಂಜೆ ಘಟನೆ ನಡೆದಿದ್ದು ಸ್ಥಳದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕಡಬ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಸ್ಥಳದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಎರಡೂ ಗುಂಪುಗಳು ನೋಡಿಕೊಳ್ತೀವಿ ಎಂಬ ಬೆದರಿಕೆ ಮಾತನ್ನು ವಿನಿಮಯ ಮಾಡಿಕೊಂಡಿದ್ದು ಕಡಬ ಪೇಟೆಯಲ್ಲಿ ಸಂಘರ್ಷಕ್ಕೆ ಎಡೆಮಾಡಿ ಕೊಟ್ಟಿದೆ.
Man who runs a Bakery Store in Kadaba, Mangalore was caught by the Public after the girl who came to the shop alleged him of clicking Photos.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm