ಬ್ರೇಕಿಂಗ್ ನ್ಯೂಸ್
31-03-26 09:02 pm Mangalurur Staffer ಕರಾವಳಿ
ಮೂಡುಬಿದ್ರೆ, ಮಾರ್ಚ್ 31: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ತಾಯಿ ಮತ್ತು ಮಗ ಸಾವನಪ್ಪಿದ ದಾರುಣ ಘಟನೆ ಮೂಡುಬಿದ್ರೆ ಠಾಣೆ ವ್ಯಾಪ್ತಿಯ ವೇಣೂರು ರಸ್ತೆಯ ಕೈಕಂಬ ಬಳಿ ನಡೆದಿದೆ.
ಮೂಡುಬಿದಿರೆ ತಾಲೂಕಿನ ಗಂಟಾಲ್ಕಟ್ಟೆ ನೀರೊಳ್ಕೆ ನಿವಾಸಿಗಳಾದ ಪ್ರೇಮಾ ಶೆಟ್ಟಿ ಹಾಗೂ ಅವರ ಪುತ್ರ ಶ್ರೀನಿವಾಸ ಮೃತರು ಎಂದು ಗುರುತಿಸಲಾಗಿದೆ. ಇವರು ಮೂಡುಬಿದಿರೆಯಿಂದ ಗಂಟಾಲ್ಕಟ್ಟೆ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ, ಕೈಕಂಬ ಬಳಿಯ ಎಚ್ ಪಿ ಪೆಟ್ರೋಲ್ ಪಂಪ್ ಎದುರಲ್ಲಿ ರಸ್ತೆ ಬದಿ ನಿಂತಿದ್ದ ಟಿಪ್ಪರ್ ಲಾರಿಗೆ ಬೈಕ್ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಪ್ರೇಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಶ್ರೀನಿವಾಸ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸಂಜೆ ಐದು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಮೂಡುಬಿದ್ರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am