ಬ್ರೇಕಿಂಗ್ ನ್ಯೂಸ್
04-01-21 11:14 am Mangalore Correspondent ಕರಾವಳಿ
ಬಂಟ್ವಾಳ, ಜ.4 : ವಿಟ್ಲ ಮೇಗಿನಪೇಟೆಯಲ್ಲಿರುವ ಎಸ್.ಡಿ.ಪಿ.ಐ ಪಕ್ಷದ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಾಕಲು ಯತ್ನಿಸಿರುವ ಘಟನೆ ನಡೆದಿದೆ.
ನಿನ್ನೆ ರಾತ್ರಿ ಕೃತ್ಯ ನಡೆದಿದ್ದು ಸೋಮವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಕಚೇರಿಯ ಮುಂಭಾಗದ ಬಾಗಿಲಿನ ಭಾಗಕ್ಕೆ ಬೆಂಕಿ ಹಚ್ಚಿದ್ದು ಸ್ಥಳದಲ್ಲಿ ಪೈಂಟ್ ಡಬ್ಬಗಳು ಪತ್ತೆಯಾಗಿವೆ. ಪೈಂಟ್ ಸುರಿದು ಬೆಂಕಿ ಹಾಕಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಇದರಿಂದ ಕಚೇರಿಯ ಮುಂಭಾಗ ಹಾನಿಗೊಂಡಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್.ಡಿ.ಪಿ.ಐ. ಮುಖಂಡ ಕಲಂದರ್ ಪರ್ತಿಪ್ಪಾಡಿ, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಎಸ್.ಡಿ.ಪಿ.ಐ. ಬೆಂಬಲಿತರು ಅಭೂತಪೂರ್ವ ಗೆಲವು ಸಾಧಿಸಿದ್ದರು. ಇದಾದ ಬಳಿಕ ಪಕ್ಷದ ಮೇಲೆ ಸುಳ್ಳು ಆರೋಪ ಮಾಡುವ ಮೂಲಕ ನೈತಿಕ ಸ್ಥೈರ್ಯ ಕುಗ್ಗಿಸುವ ಕಾರ್ಯ ಮಾಡಲಾಗುತ್ತಿದೆ. ಇದರ ಮುಂದುವರಿದ ಭಾಗವಾಗಿ ಈ ಘಟನೆ ನಡೆದಿದೆ. ತಕ್ಷಣವೇ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಉಜಿರೆ ; ಎಸ್ ಡಿಪಿಐ ಪಕ್ಷದ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ !!
Miscreants burn SDPI office at Vitla in Mangalore for raising Pro Pakistan Slogans in Ujre, Belthangady. Police have registered the case and are in search for the criminals.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm