ಬ್ರೇಕಿಂಗ್ ನ್ಯೂಸ್
03-04-26 11:43 am HK News Staffer ಕರಾವಳಿ
ಪುತ್ತೂರು, ಎಪ್ರಿಲ್ 3: ಹಾಸನ ಕಡೆಯಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಜಾಲವನ್ನು ಕಡಬ ಪೊಲೀಸರು ಭೇದಿಸಿದ್ದಾರೆ. ಕಂಟೇನರ್ ಲಾರಿಯಲ್ಲಿ ಸಾಗಿಸುತ್ತಿದ್ದ 18ಕ್ಕೂ ಹೆಚ್ಚು ಗೋವುಗಳನ್ನು ವಶಕ್ಕೆ ಪಡೆದಿದ್ದಾರೆ.
ಕಡಬ ಠಾಣೆ ವ್ಯಾಪ್ತಿಯ ನೂಜಿಬಾಳ್ತಿಲ ಕನ್ವಾರೆ ಎಂಬಲ್ಲಿ ಕಂಟೇನರ್ ವಾಹನವನ್ನು ಪೊಲೀಸರು ಅಡ್ಡ ಹಾಕಿದ್ದಾರೆ. ಕಂಟೇನರ್ ನಲ್ಲಿ ಗೋವುಗಳನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಕಡಬ ಪೊಲೀಸರು ದಾಳಿ ನಡೆಸಿದ್ದರು.
ಸಬ್ ಇನ್ಸ್ಪೆಕ್ಟರ್ ಜಂಬೂರಾಜ್ ಮಹಾಜನ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದು ಹೊಸೂರು ಮೂಲದ ಅಕ್ರಮ್ ಪಾಷಾ ಎಂಬಾತನನ್ನು ಬಂಧಿಸಿದ್ದಾರೆ. ಲಾರಿಯಲ್ಲಿದ್ದ ಮತ್ತೋರ್ವ ಪರಾರಿಯಾಗಿದ್ದಾನೆ. ಲಾರಿಯಲ್ಲಿ ಹಿಂಸಾತ್ಮಕವಾಗಿ ಗೋವುಗಳನ್ನು ಕಟ್ಟಿ ಸಾಗಿಸುತ್ತಿದ್ದರು. ಪೊಲೀಸರು ಅಕ್ರಮ ಗೋಹತ್ಯೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am