ಬ್ರೇಕಿಂಗ್ ನ್ಯೂಸ್
13-04-26 12:53 pm HK News Staffer ಕರಾವಳಿ
ಮಂಗಳೂರು, ಎಪ್ರಿಲ್ 13: ಮದುವೆ ಸಮಾರಂಭಕ್ಕೆ ಆಗಮಿಸಿದ ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸದೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ನಿಲ್ಲಿಸಿ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಗಂಜಿಮಠದ ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್ ಮಾಲೀಕರ ವಿರುದ್ಧ ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಭಾನುವಾರ ಮಧ್ಯಾಹ್ನ 12 ರಿಂದ 2 ಗಂಟೆಯ ಸುಮಾರಿಗೆ ಮುಚ್ಚೂರು ಕ್ರಾಸ್ ಬಳಿ ಇರುವ ಈ ಎರಡು ಸಭಾಂಗಣಗಳಲ್ಲಿ ಮದುವೆ ಸಮಾರಂಭಗಳು ನಡೆದಿದ್ದವು. ಈ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ್ದವರು ತಮ್ಮ ವಾಹನಗಳನ್ನು ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಸಾಲು ಸಾಲಾಗಿ ನಿಲ್ಲಿಸಿದ್ದರು. ಇದರಿಂದಾಗಿ ಸಾರ್ವಜನಿಕರ ವಾಹನಗಳ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದ್ದಲ್ಲದೆ, ಅಪಘಾತದ ಸಾಧ್ಯತೆ ಎದುರಾಗಿತ್ತು.
ಸಭಾಂಗಣದ ಮಾಲೀಕರು ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಳ್ಳದೆ ಹಾಲ್ ಬಾಡಿಗೆಗೆ ನೀಡಿದ್ದರಿಂದ ಈ ಸಮಸ್ಯೆ ಉಂಟಾಗಿದೆ ಎಂದು ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಜ್ಪೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಕಲಂ 126(2), 285, 292 ಹಾಗೂ ಐಎಂವಿ ಕಾಯ್ದೆಯಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm