ಬ್ರೇಕಿಂಗ್ ನ್ಯೂಸ್
04-01-21 04:01 pm Mangalore Correspondent ಕರಾವಳಿ
Photo credits : Representative Image
ಮಂಗಳೂರು, ಜ.4 : ಕಾಲೇಜು ಆರಂಭಗೊಳ್ಳುತ್ತಿದ್ದಂತೆ ನಗರದ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಹೆಚ್ಚು ಕಾಣಿಸಿಕೊಂಡಿದೆ. ಬೆನ್ನು ಬೆನ್ನಿಗೆ ಮೂರು ನರ್ಸಿಂಗ್ ಕಾಲೇಜಿನಲ್ಲೂ ಕೊರೋನ ಹಾವಳಿ ಪತ್ತೆಯಾಗಿದೆ. ಕೇರಳ ಮೂಲದ ವಿದ್ಯಾರ್ಥಿಗಳು ನರ್ಸಿಂಗ್ ಕಾಲೇಜಿಗೆ ಬರುವ ಹಿನ್ನೆಲೆ ಅವರಲ್ಲಿಯೇ ಹೆಚ್ಚು ಪಾಸಿಟಿವ್ ಕಂಡುಬರುತ್ತಿದೆ.
ಕೊಟ್ಟಾರ ಚೌಕಿಯಲ್ಲಿ ಹಾಸ್ಟೆಲ್ ಹೊಂದಿರುವ ನರ್ಸಿಂಗ್ ಕಾಲೇಜಿನ 6 ವಿದ್ಯಾರ್ಥಿಗಳಿಗೆ ಪಾಸಿಟಿವ್ ವರದಿ ಬಂದಿದೆ. ಈ ಕಾಲೇಜಿಗೆ ಮೊದಲ ಬ್ಯಾಚ್‌ನಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಿದ್ದರು. ಆದರೆ ಎರಡನೇ ಬ್ಯಾಚ್‌ನಲ್ಲಿ ಅನೇಕ ವಿದ್ಯಾರ್ಥಿಗಳು ಪರೀಕ್ಷೆ ನಡೆಸಿಲ್ಲ ಎನ್ನಲಾಗಿದೆ. ಇದರಿಂದ ಸಮಸ್ಯೆ ಉದ್ಭವಿಸಿದೆ. ಪಾಸಿಟಿವ್ ಬಂದ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಇರಿಸಲು ವ್ಯವಸ್ಥೆ ಮಾಡಲಾಗಿದೆ.

ಬ್ರಿಟನ್‌ನಿಂದ ಮಂಗಳೂರಿಗೆ ಒಂದು ತಿಂಗಳ ಅವಧಿಯಲ್ಲಿ ಆಗಮಿಸಿರುವ 118 ಮಂದಿಯಲ್ಲಿ ಇಬ್ಬರನ್ನು ಹೊರತುಪಡಿಸಿ ಉಳಿದ ಎಲ್ಲರ ವರದಿ ನೆಗೆಟಿವ್ ಆಗಿದೆ. ಭಾನುವಾರ ಮೂರು ಮಂದಿಯ ವರದಿ ಬಂದಿದ್ದು, ರೂಪಾಂತರಿತ ವೈರಸ್ ಕಂಡುಬಂದಿಲ್ಲ ಎಂದು ಆರೋಗ್ಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
Nursing college students of Kerala are found highly infected by Covid-19 in Mangalore.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm